ತುಮಕೂರು : ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅಡ್ಡಮತದಾನದ ಹೇಳಿಕೆ ನೀಡಿದ್ದ ಕುಮಾರಸ್ವಾಮಿ ವಿರುದ್ಧ ಎಸ್.ಆರ್. ಶ್ರೀನಿವಾಸ್ ಬೆಂಬಲಿಗರು ಆಕ್ರೋಶ ಕೊನೆಯಾಗುತ್ತಿಲ್ಲ.
ಇತ್ತೀಚೆಗೆ ಜೆಡಿಎಸ್ ಕಾರ್ಯಕರ್ತರು ಎಸ್.ಆರ್. ಶ್ರೀನಿವಾಸ್ ತಿಥಿ ಕಾರ್ಡ್ ಮಾಡಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ಎಸ್.ಆರ್. ಶ್ರೀನಿವಾಸ್ ಅಭಿಮಾನಿಗಳು ಕುಮಾರಸ್ವಾಮಿ ತಿಥಿಕಾರ್ಡ್ ಮಾಡಿಸಿ ಫೇಸ್ ಬುಕ್ ನಲ್ಲಿ ಹರಿಬಿಟ್ಟರು.ಇಂದು ಎಸ್.ಆರ್. ಶ್ರೀನಿವಾಸ್ ಅಭಿಮಾನಿಗಳು ಕುಮಾರಸ್ವಾಮಿ ಕಾಣೆಯಾಗಿದ್ದಾರೆ ಎಂಬ ಕಾರ್ಡ್ ತಯಾರಿಸಿ ಎಸ್.ಆರ್. ಶ್ರೀನಿವಾಸ್ ಗುಬ್ಬಿ ಎಂಎಲ್‌ಎ ಫ್ಯಾನ್ಸ್ ಫೇಸ್ ಬುಕ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಎಸ್.ಆರ್. ಶ್ರೀನಿವಾಸ್ ಬೆಂಬಲಿಗರು ಯುಟರ್ನ್ ಕುಮಾರ ಕಾಣೆಯಾಗಿದ್ದಾರೆ ಎಂಬ ಸಾಲು ಬರೆದು ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಈಗ ಎಲ್ಲೆಡೆ ವೈರಲ್ ಅಗಿದೆ. ಅಷ್ಟೇ ಅಲ್ಲದೇ, ವಾಟ್ಸಾಪ್ ಗ್ರೂಪ್ ಗಳಾದ ಜೆಡಿಎಸ್ ಗ್ರೂಪ್ ಹಾಗು ವಾಸು ಅಭಿಮಾನಿಗಳ ಬಳಗಗಳಲ್ಲಿ ಹರಿಬಿಟ್ಟಿದ್ದು, ಎಚ್.ಡಿ.ಕೆ. ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

