Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನಾಕ್ರೋಶಕ್ಕೆ ತತ್ತರಿಸಿದ ಶ್ರೀಲಂಕಾ, ಜನಜೀವನ ಅಸ್ತವ್ಯಸ್ತ, ಪ್ರಧಾನಿ ರಾಜೀನಾಮೆ
    ಸುದ್ದಿ

    ಜನಾಕ್ರೋಶಕ್ಕೆ ತತ್ತರಿಸಿದ ಶ್ರೀಲಂಕಾ, ಜನಜೀವನ ಅಸ್ತವ್ಯಸ್ತ, ಪ್ರಧಾನಿ ರಾಜೀನಾಮೆ

    vartha chakraBy vartha chakraಜುಲೈ 9, 2022Updated:ಜುಲೈ 9, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    The Prime Minister, Shri Narendra Modi meeting the Prime Minister of the Democratic Socialist Republic of Sri Lanka, Mr. Ranil Wickremesinghe, at Hyderabad House, in New Delhi on November 23, 2017.
    Share
    Facebook Twitter LinkedIn Pinterest Email WhatsApp

    ಕೊಲಂಬೋ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ತೀವ್ರಗೊಂಡಿದೆ. ಶ್ರೀಲಂಕಾ ಅಧ್ಯಕ್ಷರ ವಿರುದ್ಧ ಜನರು ಬೀದಿಗಿಳಿದು‌ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ.
    ಅಧ್ಯಕ್ಷ ಗೋಟಬಯ ರಾಜಪಕ್ಸ ನಿವಾಸಕ್ಕೆ ನುಗ್ಗಿದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ಜನಾಕ್ರೋಶಕ್ಕೆ ಮಣಿದು ರನಿಲ್ ವಿಕ್ರಮ ಸಿಂಘೆ ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಸಾವಿರಾರು ಜನರು ಅಧ್ಯಕ್ಷರ ಮನೆಗೆ ನುಗ್ಗಿದ್ದು, ಜನಾಕ್ರೋಶಕ್ಕೆ ಬೆದರಿ ಅಧ್ಯಕ್ಷ ರಾಜಪಕ್ಸ ಪರಾರಿಯಾಗಿದ್ದಾರೆ. ಅಶ್ರುವಾಯು ಪ್ರಯೋಗಕ್ಕೂ ಜನ ಹಿಂಜರಿಯುತ್ತಿಲ್ಲ. ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ಘರ್ಷಣೆ ನಡೆದಿದೆ.
    ಲಕ್ಷಾಂತರ ಜನ ಅಧ್ಯಕ್ಷರ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದು, ಆರ್ಥಿಕ ಬಿಕ್ಕಟ್ಟು ಖಂಡಿಸಿ ಕೊಲಂಬೋದಲ್ಲಿ ಭಾರೀ ಪ್ರತಿಭಟನೆ ಹಿನ್ನೆಲೆಯಲ್ಲಿ ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ರನಿಲ್ ವಿಕ್ರಮ ಸಿಂಘೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ.
    ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಶನಿವಾರ ರಾಜಕೀಯ ನಾಯಕರಿಗೆ ರಾಜೀನಾಮೆ ನೀಡಿ ಹೊಸ ಸರ್ಕಾರಕ್ಕೆ ದಾರಿ ಮಾಡಿಕೊಡಲು ಸಿದ್ಧರಿದ್ದಾರೆ ಎಂದು ಹೇಳಿದ್ದಾರೆ. ವಿಕ್ರಮಸಿಂಘೆ ಅವರು ಇಂಧನ ವಿತರಣೆಯನ್ನು ಪುನರಾರಂಭಿಸುವುದರಿಂದ ಮತ್ತು ಅಂತರರಾಷ್ಟ್ರೀಯ ಹಣಕಾಸು ನಿಧಿಯ ಸಾಲದ ಸುಸ್ಥಿರತೆಯ ವರದಿಯನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು ಎಂದು ಅವರ ಮಾಧ್ಯಮ ಕಚೇರಿಯ ಹೇಳಿಕೆ ತಿಳಿಸಿದೆ.

    Government ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleನಟ ವಿಕ್ರಮ್ ಚೇತರಿಕೆ: ಆಸ್ಪತ್ರೆಯಿಂದ ಶೀಘ್ರ ಬಿಡುಗಡೆ
    Next Article ಮುಂದಿನ ಲೇಖನ
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Новости сегодня ರಲ್ಲಿ ಬಿಜೆಪಿ ಭಿನ್ನಮತದ ಜ್ವಾಲಾಮುಖಿ ಸ್ಪೋಟಿಸಲಿದೆ | BJP
    • mostbet_suki ರಲ್ಲಿ ಪೊಲೀಸ್ ಕಮೀಷನರ್ Bike ride.
    • купить гашиш ರಲ್ಲಿ ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe