ಬೆಂಗಳೂರು: ಈ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಶೇ 85.63 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಉತ್ತಮ ಫಲಿತಾಂಶ ಗಳಿಕೆಯಲ್ಲಿ ಈ ಬಾರಿಯೂ ವಿದ್ಯಾರ್ಥಿನಿಯರೇ ಮುಂದಿದ್ದಾರೆ.
ಪರೀಕ್ಷೆ ಬರೆದ ಒಟ್ಟೂ 8,53,436 ವಿದ್ಯಾರ್ಥಿಗಳಲ್ಲಿ ಶೇ 85.63 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
90.29ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದು, 81.30 ರಷ್ಟು ಬಾಲಕರು ಪಾಸ್ ಆಗಿದ್ದಾರೆ.
ಮೇ 27 ರಂದು ಮರು ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
SSLC ಫಲಿತಾಂಶ ಪ್ರಕಟ: ಶೇ.85.63 ವಿದ್ಯಾರ್ಥಿಗಳು ಉತ್ತೀರ್ಣ
Previous Articleಬಣ್ಣ ಬದಲಿಸತ್ತೆ ಈ ಮೀನು!
Next Article FAT surgery ಗಾಗಿ ಚಿನ್ನ ಅಡವಿಟ್ಟ ಚೇತನಾ..