Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈಜಲು ಹೋದ ವಿದ್ಯಾರ್ಥಿ ಕೆರೆಪಾಲು
    ಸುದ್ದಿ

    ಈಜಲು ಹೋದ ವಿದ್ಯಾರ್ಥಿ ಕೆರೆಪಾಲು

    vartha chakraBy vartha chakraಮೇ 29, 2022Updated:ಮೇ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.29- ಕೆರೆಯಲ್ಲಿ ಈಜಲು ಹೋಗಿ ಎಸ್ಎಸ್ಎಲ್‌ಸಿ ವಿದ್ಯಾರ್ಥಿಯೊಬ್ಬ ನೀರುಪಾಲಾದ ಘಟನೆ ಚಿಕ್ಕಬಳ್ಳಾಪುರಜಿಲ್ಲೆಯ ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿ ಕೆರೆಯಲ್ಲಿ ನಡೆದಿದೆ. ಪಸುಪಲೋಡು ಗ್ರಾಮದ ಅಜಯ್ ಕುಮಾರ್​​ ಮೃತ ವಿದ್ಯಾರ್ಥಿ.
    ಅಜಯ್ ಮಾಚಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ. ಎಂದಿನಂತೆ ನಿನ್ನೆ ಶಾಲೆ ಮುಗಿಸಿಕೊಂಡು ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿ ನೀರಿನಲ್ಲಿ ಸಿಲುಕಿಕೊಂಡಿದ್ದಾನೆ.
    ಇದನ್ನು ಗಮನಿಸಿದ ಸ್ಥಳೀಯರು ರಕ್ಷಣೆಗೆ ಧಾವಿಸಿದ್ದು, ಕೂಡಲೇ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಜಯ್ ಮೃತಪಟ್ಟಿದ್ದಾನೆ.
    ಮೃತ ಅಜಯ್ ಚಿಕ್ಕ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡಿದ್ದ. ತಾಯಿ ಶಾರದಮ್ಮಗೆ ಒಬ್ಬನೇ ಮಗ. ಮಗನನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌

    Bangalore student swimming
    Share. Facebook Twitter Pinterest LinkedIn Tumblr Email WhatsApp
    Previous Articleಮುಖ್ಯಮಂತ್ರಿ ಚಂದ್ರು ಗುಡ್ ಬೈ!
    Next Article ಐಪಿಎಲ್ ಫೈನಲ್ ಪಂದ್ಯದಲ್ಲಿ ಹೀಗೊಂದು ಗಿನ್ನಿಸ್ ದಾಖಲೆ!
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertDuabe ರಲ್ಲಿ ಬಿಜೆಪಿ ಭಿನ್ನಮತಕ್ಕೆ ಸುರಿದ ತುಪ್ಪ | BJP Karnataka
    • 1u4cn ರಲ್ಲಿ ಆರ್.ಅಶೋಕ್ ವಿರುದ್ಧ ಎಫ್ ಐ ಆರ್ | R Ashok
    • wv0sb ರಲ್ಲಿ ಶ್ರೀಮತಿ ಟಬೂ ದಿನೇಶ್ ಗುಂಡೂರಾವ್ ಲೋಕಸಭಾ ಅಖಾಡಕ್ಕೆ | Tabu Dinesh Gundurao
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe