ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಗೆ ಕೈ ಕೊಟ್ಟ ಶಾಸಕ ಸೋಮಶೇಖರ್ | ST Somashekar
    Viral

    ಬಿಜೆಪಿಗೆ ಕೈ ಕೊಟ್ಟ ಶಾಸಕ ಸೋಮಶೇಖರ್ | ST Somashekar

    vartha chakraBy vartha chakraಫೆಬ್ರವರಿ 27, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮಾಜಿ ಸಚಿವ ಹಾಗೂ ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ (ST Somashekar) ಬಿಜೆಪಿಗೆ ಕೈಕೊಟ್ಟಿದ್ದಾರೆ.
    ಈ ಚುನಾವಣೆಯಲ್ಲಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡಬಹುದು ಎಂಬ ನಿರೀಕ್ಷೆ ಇಟ್ಟುಕೊಂಡಿದ್ದ ಬಿಜೆಪಿ ನಾಯಕರು ತಮ್ಮ ಅಭ್ಯರ್ಥಿ ನಾರಾಯಣ ಸಾ ಬಾಂಡೆಗೆ ಅವರ ಗೆಲುವಿಗಾಗಿ ಹೆಚ್ಚುವರಿ ಮತಗಳನ್ನು ನಿಯೋಜಿಸಿದ್ದರು.

    ರಾಜ್ಯ ವಿಧಾನಸಭೆಯಲ್ಲಿ 223 ಸದಸ್ಯರಿದ್ದು ಒಬ್ಬ ಅಭ್ಯರ್ಥಿ ಗೆಲುವಿಗೆ 45 ಮತಗಳ ಅಗತ್ಯವಿದೆ. ಬಿಜೆಪಿ ತನ್ನ ಸಂಖ್ಯಾಬಲದ ಆಧಾರದಲ್ಲಿ ಸುಲಭವಾಗಿ ಒಂದು ಕ್ಷೇತ್ರ ಗಳಿಸಬಹುದಾಗಿದೆ. ಇದರ ನಂತರ ತನ್ನಲ್ಲಿರುವ ಹೆಚ್ಚುವರಿ ಮತಗಳನ್ನು ಮೈತ್ರಿ ಪಕ್ಷದ ಅಭ್ಯರ್ಥಿಯಾಗಿರುವ ಜೆ ಡಿ ಎಸ್ ಕುಪೇಂದ್ರ ರೆಡ್ಡಿ ಅವರಿಗೆ ಹಂಚಿಕೆ ಮಾಡಿದೆ. ಅದರಂತೆ ತಮ್ಮ ಪಕ್ಷದ ಶಾಸಕರಾಗಿರುವ ಸೋಮಶೇಖರ್ ಅವರಿಗೆ ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಸೂಚಿಸಲಾಗಿತ್ತು. ಪಕ್ಷ ಸೂಚಿಸಿದಂತೆ ಸೋಮಶೇಖರ್ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ
    ಆದರೆ ಅವರು ಬಿಜೆಪಿ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿಲ್ಲ ಎಂದು ಬಿಜೆಪಿಯ ಚುನಾವಣಾ ಏಜೆಂಟ್ ತಿಳಿಸಿದ್ದಾರೆ .

    ಆತ್ಮಸಾಕ್ಷಿ ಮತ:
    ಮತದಾನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್ ಅವರು ಚುನಾವಣೆಯಲ್ಲಿ ಆತ್ಮಸಾಕ್ಷಿಯ ಮತ ಹಾಕಿದ್ದೇನೆ’ ಎಂದು ಹೇಳಿದರು.
    ನಿಯಮಾವಳಿ ಪ್ರಕಾರ ತಾವು ಮತ ಚಲಾಯಿಸಿ ಏಜೆಂಟ್ ಗೆ ತೋರಿಸಬೇಕು ಅದರಂತೆ ತಾವು ತಮ್ಮ
    ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್ ಗೆ ತೋರಿಸಿದ್ದೇನೆ’ ಎಂದರು.
    ಸೋಮಶೇಖರ್ ಅವರು ಅಡ್ಡ ಮತದಾನದ ಕುರಿತು ಸ್ಪಷ್ಟವಾಗಿ ಏನನ್ನೂ ಹೇಳಲಿಲ್ಲ. ಆದರೆ, ಅವರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿರುವ ಸಾಧ್ಯತೆ ಇದೆ ಎಂಬ ಚರ್ಚೆ ಶಾಸಕರ ಮಧ್ಯೆ ನಡೆದಿದೆ.
    ಮತ ಚಲಾಯಿಸುವ ಮೊದಲು ಮಾತನಾಡಿದ್ದ ಸೋಮಶೇಖರ್, ಕ್ಷೇತ್ರದ ಹಲವು ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವ ಕುರಿತಂತೆ ತಾವು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಮಾಡಲು ಪ್ರಯತ್ನಿಸಿದ್ದೆ‌. ಆದರೆ ಅವರು ಕಾಲಾವಕಾಶ ನೀಡಲಿಲ್ಲ’ ಎಂದು ದೂರಿದರು.

    ಅಭಿವೃದ್ಧಿಗೆ ಯಾರು ಅನುದಾನ ಕೊಡುತ್ತಾರೋ ಅವರಿಗೆ ಮತ ಹಾಕುತ್ತೇನೆ’ ಎಂದು ಹೇಳಿದ್ದರು.
    ಕಳೆದ ಕೆಲವು ದಿನಗಳಿಂದ ಬಿಜೆಪಿ ನಾಯಕತ್ವದ ವಿರುದ್ಧ ಮೂನಿಸಿಕೊಂಡಿರುವ ಸೋಮಶೇಖರ್ ಅವರು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಜೊತೆ ಗುರುತಿಸಿಕೊಂಡಿದ್ದಾರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮೈಸೂರು ಇಲ್ಲವೇ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗುತ್ತಿದೆ.

    Verbattle
    Verbattle
    Verbattle
    Karnataka m News Politics Trending ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಚಿನ್ಮಯಿ ಇಂಡಿಯಾ ಸೂಪರ್ ಮಾಡೆಲ್
    Next Article ಲೋಕಸಭಾ ಚುನಾವಣೆಗೆ ಮೌಲ್ಯದ 55 ಕೋಟಿ ರೂಪಾಯಿ ಇಂಕ್ ಪೂರೈಕೆ | Indelible Ink
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Danieltak ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Skachat video s utyba_qipt ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • AntonioBoary ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.