ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇದೇನು ಸಾರ್ವತ್ರಿಕ ಚುನಾವಣೆಯಾ? Karntaka general election
    ರಾಜ್ಯ

    ಇದೇನು ಸಾರ್ವತ್ರಿಕ ಚುನಾವಣೆಯಾ? Karntaka general election

    vartha chakraBy vartha chakraಏಪ್ರಿಲ್ 16, 2023Updated:ಏಪ್ರಿಲ್ 17, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ತೀವ್ರವಾಗಿ ಏರುತ್ತಾ ಸಾಗಿದೆ. ಸ್ಪರ್ಧೆ ಮಾಡಿರುವ ಅಭ್ಯರ್ಥಿಗಳ ಪರ, ಅವರ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಮತ್ತು ಸ್ವತಃ ಅಭ್ಯರ್ಥಿಗಳೇ ಪಾದಯಾತ್ರೆ ಇನ್ನಿತರ ಕಾರ್ಯಕ್ರಮಗಳ ಮೂಲಕ ಮತದಾರರ ಮನಗೆಲ್ಲಲು ಕಸರತ್ತು ನಡೆಸಿದ್ದಾರೆ.
    ಹಲವಡೆ ರೋಡ್ ಶೋ, ಬಹಿರಂಗ ಸಭೆ, ಕಾರ್ಯಕರ್ತರೊಂದಿಗೆ ಸಮಾಲೋಚನೆ ಸೇರಿದಂತೆ ಹಲವು ರೀತಿಯಲ್ಲಿ ಮತದಾರರನ್ನು ತಲುಪಲು ಪ್ರಯತ್ನ ನಡೆಸಿದ್ದಾರೆ.

    ಈ ನಡುವೆ ಕೆಲವು ಮಾಧ್ಯಮಗಳಲ್ಲಿ, ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಅಭ್ಯರ್ಥಿಗಳು ಇದು ಸಾರ್ವತ್ರಿಕ ಚುನಾವಣೆ ಎಂದು ಘೋಷಿಸುತ್ತಿದ್ದಾರೆ. ಆದರೆ ಇದು ಸಾರ್ವತ್ರಿಕ ಚುನಾವಣೆ ಅಲ್ಲ .ಇದು ಒಂದು ರಾಜ್ಯದ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆ ಮಾತ್ರ. ಕೆಲವು ದೃಶ್ಯ ಮಾಧ್ಯಮಗಳ ನಿರೂಪಕರು, ಆಂಕರ್ ಗಳು ಇದನ್ನು ಸಾರ್ವತ್ರಿಕ ಚುನಾವಣೆ ಎಂದು ಹೇಳುತ್ತಿದ್ದಾರೆ. ಇದನ್ನೇ ,ಹಿಂಬಾಲಿಸುತ್ತಿರುವ ಕೆಲವು ರಾಜಕಾರಣಿಗಳು ಕೂಡ ತಾವು ಸಾರ್ವರ್ತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇವೆ ಎಂದು ಹೇಳುತ್ತಿದ್ದಾರೆ.

    Karnataka State Election Commission

    ಹಾಗಾದರೆ,ಸಾರ್ವತ್ರಿಕ ಚುನಾವಣೆ ಎಂದರೇನು ಎಂಬುದನ್ನು ಸ್ವಲ್ಪ ಅರ್ಥಮಾಡಿಕೊಳ್ಳಬೇಕು. ಸಾಮಾನ್ಯವಾಗಿ ಸರ್ವ ಕಡೆಯಲ್ಲೂ ನಡೆಯುವ ಚುನಾವಣೆಯನ್ನು ಸಾರ್ವತ್ರಿಕ ಚುನಾವಣೆ ಎಂದು ಕರೆಯುತ್ತಾರೆ .ಇದು ರೂಢಿಗತವಾಗಿ ಬಂದಿರುವ ಮಾತು. ಇದರ ಅರ್ಥವೆಂದರೆ ಲೋಕಸಭಾ ಚುನಾವಣೆಯನ್ನು ಸಾರ್ವತ್ರಿಕ ಚುನಾವಣೆ ಎಂದು ಕರೆಯುತ್ತಾರೆ ಒಂದು ವೇಳೆ ಲೋಕಸಭೆ ಜೊತೆಗೆ ರಾಜ್ಯ ವಿಧಾನಸಭೆಗೂ ಒಟ್ಟಿಗೆ ಚುನಾವಣೆ ನಡೆಯುತ್ತಿದ್ದರೆ ಅದನ್ನೂ ಸಾರ್ವತ್ರಿಕ ಚುನಾವಣೆ ಎಂದು ಕರೆಯುತ್ತಾರೆ. ಇದನ್ನು ಹೊರತುಪಡಿಸಿ ಒಂದು ರಾಜ್ಯದಲ್ಲಿ ನಡೆಯುವ ಚುನಾವಣೆ ಕೇವಲ ಆ ರಾಜ್ಯಕ್ಕೆ ಮಾತ್ರ ಸೀಮಿತವಾಗಿದ್ದು ಅದನ್ನು ವಿಧಾನಸಭೆ ಚುನಾವಣೆ ಎಂದು ಕರೆಯಬೇಕು. ಇಂತಹ ಸರಳ ವ್ಯಾಖ್ಯಾನವೂ ಗೊತ್ತಿಲ್ಲದ ಕೆಲವು ನಿರೂಪಕರು ಮತ್ತು ಆಂಕರ್ ಗಳು ಟಿವಿಗಳಲ್ಲಿ ಕುಳಿತು ಸಾರ್ವತ್ರಿಕ ಚುನಾವಣೆ ಎಂದು ಹೇಳಿದರೆ, ಕೆಲವು  ಸರಿಯಾದ ತಿಳುವಳಿಕೆ ಇಲ್ಲದ ದೊಡ್ಡ ದೊಡ್ಡ ನಾಯಕರು ಹಾಗೆ ಅನೇಕ ಅಭ್ಯರ್ಥಿಗಳು ಇದನ್ನು ಸಾರ್ವತ್ರಿಕ ಚುನಾವಣೆ ಎಂದೇ ಹೇಳುತ್ತಿರುವುದು ಹಾಸ್ಯಾಸ್ಪದವಲ್ಲದೆ ಇನ್ನೇನು ಅಲ್ಲವೆ?

    Verbattle
    Verbattle
    Verbattle
    #BJP #karnataka bjp mla Election ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಚುನಾವಣೆ ಅಖಾಡದಲ್ಲಿ ಝಣಝಣ ಕಾಂಚಾಣ | Karnataka election |
    Next Article BJPಯಲ್ಲಿನ ಅಸಲಿ ಆಟದ ಕಥೆ
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    1 ಟಿಪ್ಪಣಿ

    1. Vishjs on ಮಾರ್ಚ್ 21, 2026 1:51 ಫೂರ್ವಾಹ್ನ

      Betano – το σπίτι των πρωταθλητών. Λάβε το μπόνους καλωσορίσματος €500 σήμερα και παίξε όπως ποτέ άλλοτε. Live casino https://betanogame.org/el/ και αθλήματα σε τέλεια αρμονία.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphUnoto ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Ronaldpoila ರಲ್ಲಿ ಯಾರೇ.. ಕೂಗಾಡಲಿ…
    • RalphUnoto ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.