ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಸರ್ಕಾರ ಜನರ ವಿಶ್ವಾಸವನ್ನ ಸಂಪೂರ್ಣ ಕಳೆದುಕೊಂಡಿದೆ: ಯು.ಟಿ. ಖಾದರ್
    ಸುದ್ದಿ

    ರಾಜ್ಯ ಸರ್ಕಾರ ಜನರ ವಿಶ್ವಾಸವನ್ನ ಸಂಪೂರ್ಣ ಕಳೆದುಕೊಂಡಿದೆ: ಯು.ಟಿ. ಖಾದರ್

    vartha chakraBy vartha chakraಆಗಷ್ಟ್ 6, 2022Updated:ಆಗಷ್ಟ್ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: ರಾಜ್ಯ ಸರ್ಕಾರ ಜನರ ವಿಶ್ವಾಸವನ್ನು ಸಂಪೂರ್ಣ ಕಳೆದುಕೊಂಡಿದ್ದು, ಜನರಿಗೆ ಧೈರ್ಯ ಕೊಡುವ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ವಿಪಕ್ಷ ಉಪನಾಯಕ ಯು.ಟಿ. ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆ ಮತ್ತು ರಾಜ್ಯದಲ್ಲಿ ಅತಿವೃಷ್ಟಿಯಾಗುತ್ತಿದೆ. ರಾಜ್ಯ ಸರ್ಕಾರ ಕಣ್ಣೊರೆಸುವ ಕೆಲಸ ಮಾಡದೆ ಜನರು ಅನಾಥರಾಗಿದ್ದಾರೆ. ಸುಳ್ಯ, ಸಂಪಾಜೆ ಭಾಗದಲ್ಲಿ ಜನರಿಗೆ ಮಳೆಯಿಂದ ಸಮಸ್ಯೆಯಾಗಿದೆ. ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರು ಇನ್ನೂ ಅಧಿಕಾರಿಗಳ ಸಭೆ ನಡೆಸಿಲ್ಲ. ಜಿಲ್ಲೆಗೆ ಸಿಎಂ, ಕಂದಾಯ ಸಚಿವರು ಭೇಟಿ ನೀಡಿದರೂ ಏನೂ ಕೆಲಸವಾಗಿಲ್ಲ ಎಂದರು.

    ಎನ್‌ಡಿಆರ್ ಎಫ್ ಅನುದಾನವನ್ನ ಕೇಂದ್ರದಿಂದ ಕೇಳಲು ರಾಜ್ಯ ಸರ್ಕಾರಕ್ಕೆ ಧೈರ್ಯವಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಬಂದಾಗ ಇಲ್ಲಿನ ಜನರ ಸಮಸ್ಯೆ ಮತ್ತು ಅನುದಾನದ ಬಗ್ಗೆ ಮನವಿಯೇ ಮಾಡಿಲ್ಲ. ಬದಲಾಗಿ ಪಕ್ಷದ ಬಗ್ಗೆ ಚರ್ಚೆ ಮಾಡುತ್ತಾರೆ. ರಾಜ್ಯ ಸರ್ಕಾರಕ್ಕೆ ಜನರ ಬಗ್ಗೆ ‌ಕಾಳಜಿ ಇಲ್ಲ. ಪಕ್ಷ ಉಳಿಸುವ ಕೆಲಸ ಮಾಡುತ್ತಿದ್ದಾರೆ. ಇಲ್ಲಿನ ಸಂಸದರು ರಾಜ್ಯಕ್ಕೆ ಸಿಗಬೇಕಾದ ಅನುದಾನ ಕೇಳುವ ಬದಲು ಮೌನವಾಗಿದ್ದಾರೆ ಎಂದು ವಿಪಕ್ಷ ಉಪನಾಯಕ ಯು.ಟಿ. ಖಾದರ್ ಕಿಡಿಕಾಡಿದ್ದಾರೆ.

    Verbattle
    Verbattle
    Verbattle
    Politics
    Share. Facebook Twitter Pinterest LinkedIn Tumblr Email WhatsApp
    Previous Articleಶಾಸಕ ಸುರೇಶ್‌ಗೌಡ ಸೇರಿ 10 ಮಂದಿ ವಿರುದ್ಧ ಕೇಸ್
    Next Article ರಾಷ್ಟ್ರಧ್ವಜ ಮಾರಾಟಕ್ಕೆ ಸಚಿವ ಸುನಿಲ್ ಕುಮಾರ್ ಚಾಲನೆ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Lewisvup ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Lewisvup ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.