ಬೆಂಗಳೂರು, ಡಿ.1: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತ್ಯಧಿಕ ಸಂಸದರನ್ನು ಆಯ್ಕೆ ಮಾಡಿ ಕಳುಹಿಸಬೇಕೆಂದು ಪಣತೊಟ್ಟಿರುವ ರಾಜ್ಯ ಕಾಂಗ್ರೆಸ್ ನಾಯಕರು ಇದೀಗ ಇದಕ್ಕಾಗಿ ಹೊಸದೊಂದು ತಂತ್ರವನ್ನು ರೂಪಿಸಿದ್ದಾರೆ.
ಕನಿಷ್ಠ 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಬೇಕೆಂದು ಪಣ ತೊಟ್ಟಿರುವ ರಾಜ್ಯ ಕಾಂಗ್ರೆಸ್ ನಾಯಕರು ಎಲ್ಲ ಕ್ಷೇತ್ರಗಳಲ್ಲಿ ಆಂತರಿಕ ಸಮೀಕ್ಷೆ ನಡೆಸಿ ವರದಿಯನ್ನು ಪಡೆದುಕೊಂಡಿದ್ದಾರೆ ಈ ವರದಿಯಲ್ಲಿ ರಾಜ್ಯದ ಮತದಾರರು ಕಾಂಗ್ರೆಸ್ ಪರವಾದ ಅಭಿಪ್ರಾಯ ಹೊಂದಿದ್ದರೂ ಕೂಡ ಅವುಗಳನ್ನು ಮತಗಳನ್ನಾಗಿ ಪರಿವರ್ತಿಸಿ ತಮ್ಮ ಪರವಾಗಿ ಮಾರ್ಪಡಿಸಿಕೊಳ್ಳುವಂತಹ ನಾಯಕರು ಸಿಕ್ಕಿಲ್ಲ.ಹೀಗಾಗಿ 20ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಗಳ ಕೊರತೆಯನ್ನು ಕಾಂಗ್ರೆಸ್ ಎದುರಿಸುತ್ತಿದೆ.
ಹೈಕಮಾಂಡ್ ಕೂಡ ಆಂತರಿಕ ಸಮೀಕ್ಷೆ ನಡೆಸಿದ್ದು,ಅದರಲ್ಲೂ ಪ್ರಬಲ ಅಭ್ಯರ್ಥಿಗಳ ಕೊರತೆ ಎದ್ದು ಕಂಡಿದೆ.ಹೀಗಾಗಿ ವರಿಷ್ಠರು ಪ್ರಬಲ ಅಭ್ಯರ್ಥಿಗಳನ್ನು ಹುಡುಕುವಂತೆ ಸೂಚಿಸಿದ್ದಾರೆ. ಮೊನ್ನೆ ಬೆಂಗಳೂರಿಗೆ ಬಂದಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಹೈಕಮಾಂಡ್ ಸೂಚಿಸಿರುವ ಈ ಅಂಶವನ್ನು ಗಂಭೀರವಾಗಿ ಪರಿಗಣಿಸಿ ಪರ್ಯಾಯ ಕಾರ್ಯತಂತ್ರ ರೂಪಿಸುವಂತೆ ಸಲಹೆ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಅದರಂತೆ,ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸ್ಥಳೀಯ ನಾಯಕರ ವರದಿ ಮತ್ತು ರಾಜ್ಯ ಕಾಂಗ್ರೆಸ್‌ನ ಚುನಾವಣಾ ನಿಪುಣ ಸುನಿಲ್ ಕುನುಗೋಳು ಅವರ ಅಭಿಪ್ರಾಯವನ್ನು ಆಲಿಸಿ ಪ್ರತ್ಯೇಕವಾದ ತಂತ್ರವನ್ನು ರೂಪಿಸಿದ್ದಾರೆ.
ಈ ಹಿಂದೆ 1996ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಅಂದಿನ ಜನತಾದಳ ನೇತೃತ್ವದ ಸರ್ಕಾರ ಹೊಸದೊಂದು ತಂತ್ರವನ್ನು ರೂಪಿಸಿ ಯಶಸ್ವಿಯಾಗಿತ್ತು. ಇದೀಗ ಅದೇ ತಂತ್ರಕ್ಕೆ
ಶರಣಾಗಿದ್ದಾರೆ.
ಅಂದು ರಾಜ್ಯದ ಮುಖ್ಯಮಂತ್ರಿ ಆಗಿದ್ದ ದೇವೇಗೌಡರು ರಾಜ್ಯದ ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರೂಪಿಸಿದ ತಂತ್ರಗಾರಿಕೆಯ ಪರಿಣಾಮವಾಗಿ ಜನತಾದಳ ರಾಜ್ಯದ ಇತಿಹಾಸದಲ್ಲಿ ಅತ್ಯಧಿಕ ಎನ್ನಿಸಬಹುದಾದ 16 ಹೆಚ್ಚು ಕ್ಷೇತ್ರಗಳಲ್ಲಿ ಜಯಗಳಿಸಿತ್ತು.
ಅಂದು ರೂಪಿಸಿದ್ದ ರಾಜಕೀಯ ರಣತಂತ್ರವನ್ನು ಇದೀಗ ಅಧ್ಯಯನ ನಡೆಸಿರುವ ಡಿಕೆ ಶಿವಕುಮಾರ್ ನೇತೃತ್ವದ ತಂಡ ವರದಿಯೊಂದನ್ನು ಸಿದ್ಧಪಡಿಸಿ ಅದನ್ನು ಹೈಕಮಾಂಡ್ ಗೆ ರವಾನಿಸಿದೆ.
ಡಿಕೆ ಶಿವಕುಮಾರ್ ಅವರು ಸಲ್ಲಿಸಿರುವ ವರದಿಯಲ್ಲಿ,ಈ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಬೇಕಾದರೆ,ರಾಜ್ಯ ಸರ್ಕಾರದ ಪ್ರಭಾವಿ ಮಂತ್ರಿಗಳು ಚುನಾವಣೆಯ ಅಖಾಡಕ್ಕೆ ಧುಮುಕಬೇಕು. 1996ರಲ್ಲಿ ಇದೇ ತಂತ್ರ ರೂಪಿಸಲಾಗಿತ್ತು. ಅದನ್ನೇ ಈಗಲೂ ಮಾಡಬೇಕಿದೆ ಎಂದು ಹೇಳಿದ್ದಾರೆ.
ಕೆಪಿಸಿಸಿ ಮೂಲಗಳ ಪ್ರಕಾರ ಶಿವಕುಮಾರ್ ಹೈಕಮಾಂಡ್ ಗೆ ಸಲ್ಲಿಸಿರುವ ತಮ್ಮ ವರದಿಯಲ್ಲಿ ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ,ಬೀದರ್ ನಿಂದ ಈಶ್ವರ ಖಂಡ್ರೆ,ಬಾಗಲಕೋಟೆಯಿಂದ ಎಂ.ಬಿಬೆಂಗಳೂರ ಹಾವೇರಿಯಲ್ಲಿ ಎಚ್.ಕೆ.ಪಾಟೀಲ್, ದಾವಣಗೆರೆ ಗೆ ಎಸ್.ಎಸ್.ಮಲ್ಲಿಕಾರ್ಜುನ, ಚಾಮರಾಜನಗರ ದಿಂದ ಡಾ.ಎಚ್.ಸಿ.ಮಹಾದೇವಪ್ಪ, ಕೋಲಾರದಿಂದ ಡಾ.ಜಿ.ಪರಮೇಶ್ವರ್, ಬೆಂಗಳೂರು ಉತ್ತರದಿಂದ ಕೃಷ್ಣ ಬೈರೇಗೌಡ, ಬೆಂಗಳೂರು ದಕ್ಷಿಣಕ್ಕೆ ರಾಮಲಿಂಗಾರೆಡ್ಡಿ ಮತ್ತು ಬೆಂಗಳೂರು ಕೇಂದ್ರದಿಂದ ಜಮೀರ್ ಅಹಮದ್ ಖಾನ್ ಅವರನ್ನು ಕಣಕ್ಕಿಳಿಸಿದರೆ ಗೆಲುವು ಸಾಧ್ಯ ಎಂದು ತಿಳಿಸಿರುವುದಾಗಿ ಗೊತ್ತಾಗಿದೆ.
ಸುರ್ಜೇವಾಲಾ ಅವರೊಂದಿಗೆ ನಿಗಮ ಮಂಡಳಿ ನೇಮಕಾತಿ ಕುರಿತಂತೆ ಸಭೆ ನಡೆಸಿದ ನಂತರ ಶಿವಕುಮಾರ್ ಪ್ರತ್ಯೇಕವಾಗಿ ಈ ವಿಷಯದ ಕುರಿತಂತೆ ಚರ್ಚೆ ನಡೆಸಿದ್ದು,ಹೈಕಮಾಂಡ್ ಗೆ ತಮ್ಮ ವರದಿ ಕುರಿತು ಮನವರಿಕೆ ಮಾಡಿಕೊಡಿ ಎಂದು ಹೇಳಿದ್ದಾರೆ ಎನ್ನಲಾಗಿದೆ.
30 ಪ್ರತಿಕ್ರಿಯೆಗಳು
гадание индийский пасьянс онлайн бесплатно гадание индийский пасьянс онлайн бесплатно .
карнизы электрические https://www.provorota.su .
пансионат для пожилых пансионат для пожилых .
прикольные шутки http://www.korotkieshutki.ru .
выведение из запоя спб выведение из запоя спб .
снятие ломки недорого https://www.snyatie-lomki-narkolog.ru .
cost clomiphene for sale can i purchase cheap clomiphene online can i order clomiphene without a prescription get cheap clomid without a prescription can i order cheap clomiphene for sale get generic clomid without rx clomiphene cost uk
With thanks. Loads of conception!
More posts like this would persuade the online time more useful.
buy propranolol generic – inderal 10mg oral order methotrexate generic
amoxicillin where to buy – purchase amoxil online oral ipratropium 100 mcg
order azithromycin online – bystolic over the counter purchase nebivolol
augmentin 625mg ca – atbioinfo.com buy ampicillin without a prescription
esomeprazole 40mg canada – anexa mate nexium 20mg for sale
generic meloxicam 7.5mg – https://moboxsin.com/ buy meloxicam without prescription
buy prednisone 40mg – https://apreplson.com/ order prednisone 5mg generic
medicine for impotence – https://fastedtotake.com/ male ed pills
amoxil where to buy – https://combamoxi.com/ amoxil over the counter
buy generic diflucan for sale – https://gpdifluca.com/ buy diflucan sale
escitalopram 10mg cost – on this site buy lexapro cheap
cenforce 50mg drug – https://cenforcers.com/# buy cenforce 100mg pill
generic cialis – ciltad genesis cialis prostate
how much does cialis cost at cvs – https://strongtadafl.com/# sanofi cialis
ranitidine 300mg pills – https://aranitidine.com/# order ranitidine online
sildenafil 50 mg price – strongvpls viagra sale leeds
Thanks towards putting this up. It’s okay done. https://gnolvade.com/
Greetings! Jolly productive par‘nesis within this article! It’s the petty changes which liking espy the largest changes. Thanks a a quantity for sharing! https://buyfastonl.com/azithromycin.html
I am actually happy to glitter at this blog posts which consists of tons of of use facts, thanks object of providing such data. https://ursxdol.com/prednisone-5mg-tablets/
With thanks. Loads of knowledge! https://prohnrg.com/product/diltiazem-online/
I’ll certainly bring to review more. https://aranitidine.com/fr/cialis-super-active/