ಬೆಂಗಳೂರು, ಜೂ.20- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ತಮ್ಮನ್ನು ಭೇಟಿ ಮಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರ ಜತೆಗ ಈ ಬಗ್ಗೆ ವಿವರವಾಗಿ ಚರ್ಚಿಸಿದರು.
2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಮಾಮೂಲಿಯಂತೆ ಫೇಕ್ ನ್ಯೂಸ್‌ಗಳನ್ನು ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಹೇಳಿದರು.
ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಬೇಕು ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಸೂಚಿಸಿದ್ದಾರೆ.
ಮಕ್ಕಳ ಕಳ್ಳರು,ಗೋಮಾಂಸ ಸಾಗಿಸುವವರು…ಇತ್ಯಾದಿ ಹಲವಾರು ರೀತಿಯ ಸುಳ್ಳು ಸುದ್ದಿಗಳನ್ನು ಹರಡಿಸಿ ಕಳೆದ ಬಾರಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮಾಡಿದ್ದರು.ಈಗಲೂ ಇಂತಹ ಶಕ್ತಿಗಳು ಸಕ್ರಿಯವಾಗಿ ಕೆಲಸ ಮಾಡಲು ಆರಂಭಿಸಿವೆ.ಇದರ ಮೇಲೆ ಪೊಲೀಸ್ ಅಧಿಕಾರಿಗಳು ನಿಗಾ ವಹಿಸಬೇಕು ಎಂದರು.
ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಮತ್ತು ಸಂಘ ಪರಿವಾರವನ್ನು ಸ್ಪಷ್ಟವಾಗಿ ಮತ್ತು ಅಷ್ಟೆ ನಿಷ್ಠುರವಾಗಿ ತಿರಸ್ಕರಿಸಿದ್ದಾರೆ. ಆದರೆ ದೇಶದ ಪ್ರಜಾಪ್ರಭುತ್ತದ ಉಳಿವಿಗೆ ಅತ್ಯಂತ ಮಹತ್ವದ್ದಾಗಿರುವ 2024ರ ಲೋಕಸಭಾ ಚುನಾವಣೆಗೆ ನಾವು ಸಜ್ಜಗುತ್ತಿರುವ ಹೊತ್ತಿನಲ್ಲಿ ಸುಳ್ಳು ಸುದ್ದಿ, ವದಂತಿಗಳ ಮೂಲಕ ಗುಂಪು ಘರ್ಷಣೆ, ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯಬಹುದು ಎನ್ನುವ ಸೂಚನೆಗಳೂ ಕಾಣಿಸುತ್ತಿವೆ. ಹೀಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಫ್ಯಾಕ್ಟ್ ಚೆಕ್:
ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಮತ್ತು ಪೊಲೀಸ್ ಪ್ರಧಾನ ಕಚೇರಿಯಲ್ಲೇ ಒಂದು ತಾಂತ್ರಿಕ ತಂಡ ಫೇಕ್ ನ್ಯೂಸ್‌ಗಳನ್ನು ಪತ್ತೆ ಹಚ್ಚಿ,ಜನರನ್ನು ಎಚ್ಚರಿಸುವ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಫ್ಯಾಕ್ಟ್ ಚೆಕ್ ಮಾಡುವುದನ್ನು ಬಂದ್ ಮಾಡಿಸಿದೆ. ಇದನ್ನು ಮತ್ತೆ ಆರಂಭಿಸಬೇಕು. ಸೈಬರ್ ಪೊಲೀಸರು ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ದವಾಗಿ ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು ಎಂದು ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
29 ಪ್ರತಿಕ್ರಿಯೆಗಳು
can you get cheap clomiphene without insurance how to get cheap clomiphene without dr prescription cost of cheap clomid for sale cost clomid without a prescription can you buy generic clomid without rx where can i get cheap clomiphene no prescription can i get cheap clomiphene tablets
This is a question which is forthcoming to my heart… Numberless thanks! Faithfully where can I upon the phone details in the course of questions?
inderal 20mg oral – buy methotrexate 10mg without prescription purchase methotrexate pill
amoxil pill – amoxil tablets order ipratropium online cheap
order amoxiclav sale – https://atbioinfo.com/ cheap acillin
Какой сегодня церковный праздник http://www.istoriamashin.ru .
esomeprazole 20mg cheap – https://anexamate.com/ esomeprazole 40mg uk
order mobic 15mg – https://moboxsin.com/ mobic cheap
электрокарниз москва https://www.elektrokarniz90.ru .
oral deltasone – https://apreplson.com/ purchase deltasone for sale
металлические пины на заказ http://www.znacki-na-zakaz.ru .
вазон напольный высокий kashpo-napolnoe-msk.ru – вазон напольный высокий .
order diflucan without prescription – https://gpdifluca.com/ buy fluconazole generic
cenforce generic – this buy cenforce 100mg generic
Паркетная доска, покрытие для квартиры купить. parketnay-doska2.ru .
where to buy cialis over the counter – cialis coupon free trial tadalafil walgreens
1win az bonusları http://www.1win3040.com
buy ranitidine 150mg for sale – https://aranitidine.com/# buy zantac no prescription
what is cialis taken for – https://strongtadafl.com/ cheapest 10mg cialis
viagra for men for sale – this order viagra pills
мелбет официальный сайт http://melbet3007.com
Thanks on putting this up. It’s evidently done. buy amoxil generic
More posts like this would prosper the blogosphere more useful. https://ursxdol.com/provigil-gn-pill-cnt/
I am in point of fact thrilled to coup d’oeil at this blog posts which consists of tons of of use facts, thanks for providing such data. https://prohnrg.com/product/diltiazem-online/
I am in point of fact delighted to glance at this blog posts which consists of tons of of use facts, thanks for providing such data. https://ondactone.com/spironolactone/
mostbet ilova mostbet ilova
This is the make of post I recoup helpful. http://web.symbol.rs/forum/member.php?action=profile&uid=1170911
buy dapagliflozin generic – https://janozin.com/ cost dapagliflozin
The thoroughness in this draft is noteworthy. https://experthax.com/forum/member.php?action=profile&uid=124780