ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸಭೆ ಪ್ರವೇಶಿಸಿದ ಅನಾಮಿಕ
    ರಾಜಕೀಯ

    ವಿಧಾನಸಭೆ ಪ್ರವೇಶಿಸಿದ ಅನಾಮಿಕ

    vartha chakraBy vartha chakraಜುಲೈ 7, 2023Updated:ಜುಲೈ 7, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.7- ವಿಧಾನಸಭೆ ಶಾಸಕರಿಗಾಗಿ ಮೀಸಲಿಟ್ಟ ವೇದಿಕೆ. ಕಲಾಪ ನಡೆಯುವಾಗ ಶಾಸಕರಲ್ಲದವರು ಇಲ್ಲಿ ಪ್ರವೇಶಿಸಲು ಸಾಧ್ಯವೇ ಇಲ್ಲ.ಆದರೆ ಇಂದು ನಡೆದ ಬಜೆಟ್ ಕಲಾಪದಲ್ಲಿ ಖಾಸಗಿ ವ್ಯಕ್ತಿಯೊಬ್ಬ ವಿಧಾನಸಭೆಯನ್ನು ಪ್ರವೇಶಿಸಿ ಶಾಸಕರ ಸಾಲಿನಲ್ಲಿ ಕೂತು ತೆರಳಿದ ಘಟನೆ ನಡೆದಿದೆ.
    ಮಧ್ಯಾಹ್ನ 12 ಗಂಟೆಗೆ ಕಲಾಪ ಆರಂಭಗೊಂಡಾಗ ಶಾಸಕರು ಹಾಜರಾತಿ ಕಡಿಮೆ ಇತ್ತು. ಈ ವೇಳೆ ಶಾಸಕರಂತೆ ಫೋಸು ಕೊಟ್ಟು ಆಡಳಿತ ಪಕ್ಷದ ಶಾಸಕರ ಆಸನದಲ್ಲಿ ಸುಮಾರು 15 ನಿಮಿಷ ಕೂತು ಹೊರಗೆ ಹೋಗಿದ್ದಾನೆ.
    ತಾನು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಎಂದು ಪರಿಚಯ ಹೇಳಿಕೊಂಡು ಈ ವ್ಯಕ್ತಿ ಸದನದೊಳಗೆ ಪ್ರವೇಶಿಸಿದ್ದಾನೆ.ವಾಸ್ತವವಾಗಿ
    ಮೊಳಕಾಲ್ಮೂರು ಕ್ಷೇತ್ರದಿಂದ ಅತ್ಯಂತ ಹಿರಿಯರಾದ ಎನ್.ವೈ.ಗೋಪಾಲಕೃಷ್ಣ ಆಯ್ಕೆಯಾಗಿದ್ದಾರೆ. ಆದರೆ ತಾನು ಮೊಳಕಾಲ್ಮೂರು ಕ್ಷೇತ್ರದ ಶಾಸಕ ಎಂದು ಪರಿಚಯಿಸಿಕೊಂಡ ವ್ಯಕ್ತಿ ಮಧ್ಯ ವಯಸ್ಕರಾಗಿದ್ದಾರೆ.
    ಹೀಗಿದ್ದರೂ ಮಾರ್ಷಲ್ ಗಳು ಆತನನ್ನು ಒಳಗೆ ಬಿಟ್ಟಿದ್ದು ಹೇಗೆ ಎಂಬ ಪ್ರಶ್ನೆ ಉದ್ಭವಿಸಿದೆ.
    ಸದನದಲ್ಲಿ ಶಾಸಕರು ಪ್ರವೇಶಿಸುವ ಮುನ್ನ ಹಾಜರಿ ಪುಸ್ತಕದಲ್ಲಿ ಸಹಿ ಹಾಕಬೇಕು. ತಮ್ಮಲ್ಲಿರುವ ಮೊಬೈಲ್ ಲ್ಯಾಪ್ಟಾಪ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಅಲ್ಲಿಯೇ ದಾಸ್ತಾನು ಮಾಡಬೇಕು ಆನಂತರವೇ ಸದನದಲ್ಲಿ ಪ್ರವೇಶಿಸಲು ಅವಕಾಶ ಕಲ್ಪಿಸಲಾಗುತ್ತದೆ ಇಷ್ಟೆಲ್ಲ ನಿಯಮಗಳಿದ್ದರೂ ಆ ಅನಾಮಿಕ ವ್ಯಕ್ತಿ ಸದನ ಹೇಗೆ ಪ್ರವೇಶಿಸಿದರು ಎನ್ನುವುದು ಕುತೂಹಲದ ವಿಷಯವಾಗಿದೆ
    ಶಾಸಕರಿಗೆ ಮೀಸಲಿಟ್ಟ ಆಸನದಲ್ಲಿ ಅನಾಮಿಕ ವ್ಯಕ್ತಿ ಒಬ್ಬ ಕುಳಿತಿರುವುದನ್ನು ಕಂಡ ಗುರುಮಿಟ್ಕಲ್ ಕ್ಷೇತ್ರದ ಶಾಸಕ ಶರಣಗೌಡ ಆತನನ್ನು ನೋಡಿ ಅನುಮಾನಗೊಂಡು ಕೆಲ ಶಾಸಕರಿಗೆ ಅಲ್ಲಿ ಕೂತಿರುವವರು ಯಾರು ಎಂಬುದು ತಿಳಿಯುತ್ತಿಲ್ಲ ಎಂದು ತಿಳಿಸಿದ್ದಾರೆ.
    ಅವರೂ ಕೂಡ ನಮಗೆ ಗೊತ್ತಿಲ್ಲ ಎಂದಾಗ, ತಕ್ಷಣ ಸ್ಪೀಕರ್ ಯು.ಟಿ.ಖಾದರ್ ಅವರ ಗಮನಕ್ಕೆ ತಂದಿದ್ದಾರೆ. ಕೂಡಲೇ ಮಾರ್ಷಲ್‍ಗಳು ಬರುವಷ್ಟರಲ್ಲೇ ಅನಾಮಿಕ ವ್ಯಕ್ತಿ ಅಲ್ಲಿಂದ ಕಾಲ್ಕಿತ್ತಿದ್ದಾನೆ.
    ಇದು ವಿಧಾನಸಭೆಯ ಸಭಾಂಗಣದ ಒಳಗೆ ಕೇವಲ ಶಾಸಕರಿಗೆ ಮಾತ್ರ ಪ್ರವೇಶಿಸುವ ಅನುಮತಿ ಇದೆ. ಆದರೆ, ಅಲ್ಲಿ ಮಾರ್ಷೆಲ್‍ಗಳು ಹಾಗೂ ಸಹಾಯಕ ಸಿಬ್ಬಂದಿಗಳು ಮಾತ್ರ ಶಾಸಕರ ದಾಖಲೆಗಳು ಹಾಗೂ ಇತರೆ ಸೌಲಭ್ಯ ಕಲ್ಪಿಸಲು ಇರುತ್ತಾರೆ. ಹೀಗಿರುವಾಗ ಅನಾಮಿಕ ವ್ಯಕ್ತಿ ಹೇಗೆ ವಿಧಾನಸಭೆಯನ್ನು ಪ್ರವೇಶಿಸಿದ ಎಂಬುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ
    ಆತನನ್ನು ವಿಚಾರಿಸಿದಾಗ ನಾನು ಮೊಳಕಾಲ್ಮೂರು ಶಾಸಕ ಎಂದು ಹೇಳಿಕೊಂಡಿದ್ದಾನೆ. ಇದು ಭದ್ರತಾ ಲೋಪವಾಗಿದ್ದು, ತಕ್ಷಣ ವಿಧಾನಸೌಧ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಅಕ್ಕಿ ಬದಲಿಗೆ ಹಣ – ಹಿಂದೆ ಇದೆ ದೊಡ್ಡ ರಹಸ್ಯ
    Next Article ಈ Traffic Jamಗೆ ಪರಿಹಾರವಿಲ್ಲವೆ?
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Uklucj on ಮಾರ್ಚ್ 17, 2026 2:27 ಫೂರ್ವಾಹ್ನ

      Ervaar luxe bij Betano Casino https://betanogame.org/nl/mobile-app/. Ontvang een fantastische welkomstbonus van €500 en ontdek premium live tafels. Veilige bankopties en 24/7 hulp maken het perfect.

      Reply
    2. Mlxnvk on ಮಾರ್ಚ್ 21, 2026 6:09 ಅಪರಾಹ್ನ

      Mostbet – qualidade, seguranГ§a e os melhores bГґnus do mercado – https://mostbetpt.pro/bonus/ , Mostbet traz a emoГ§ГЈo dos grandes cassinos direto para sua tela .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.