ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿಜಾಬ್ ಬೇಡ ಅಂದ್ರೆ ಟೀಸಿ ಕೊಡಿ..!
    ಸುದ್ದಿ

    ಹಿಜಾಬ್ ಬೇಡ ಅಂದ್ರೆ ಟೀಸಿ ಕೊಡಿ..!

    vartha chakraBy vartha chakraಜೂನ್ 20, 2022Updated:ಆಗಷ್ಟ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಜೂ.20-ಮಂಗಳೂರು ವಿಶ್ವವಿದ್ಯಾಲಯ ಅಧೀನದ ಹಂಪನಕಟ್ಟೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಇನ್ನೂ ತಣ್ಣಗಾಗಿಲ್ಲ. ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿನಿಯರು ವರ್ಗಾವಣೆ ಪತ್ರ (ಟಿಸಿ) ಪಡೆಯಲು ಮುಂದಾಗಿರುವುದು ಬೆಳಕಿಗೆ ಬಂದಿದೆ.
    ಮಂಗಳೂರು ವಿ ವಿ ಕಾಲೇಜಿನಲ್ಲಿ ಇತ್ತೀಚೆಗೆ ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿ ನಿಯಮಾವಳಿಗಳನ್ನು ಮಾಡಲಾಗಿತ್ತು. ಆ ಬಳಿಕ ಮಂಗಳೂರು ವಿ ವಿ ಕಾಲೇಜಿನಲ್ಲಿ ಹಿಜಾಬ್ ವಿಚಾರದಲ್ಲಿ ಸಾಕಷ್ಟು ಪರ ವಿರೋಧ ಚರ್ಚೆಗಳು ನಡೆದಿದ್ದವು. ಮಂಗಳೂರು ವಿ ವಿ ಕಾಲೇಜಿನಲ್ಲಿ 44 ಮುಸ್ಲಿಂ ವಿದ್ಯಾರ್ಥಿನಿಯರಿದ್ದು, ಇವರಲ್ಲಿ 15 ಮಂದಿ ಹಿಜಾಬ್ ತೆಗೆದು ಕಾಲೇಜಿಗೆ ಬರಲು‌ ನಿರಾಕರಿಸಿದ್ದರು. ವಿದ್ಯಾರ್ಥಿನಿಯರು ಬೇರೆ ಕಾಲೇಜಿಗೆ ತೆರಳುವುದಿದ್ದರೆ ಅವರಿಗೆ ಟಿಸಿ ನೀಡಲು ವ್ಯವಸ್ಥೆ ಮಾಡಲಾಗುವುದೆಂದು ಮಂಗಳೂರು ವಿವಿ ಕುಲಪತಿ ಸುಬ್ರಹ್ಮಣ್ಯ ಯಡಪಡಿತ್ತಾಯ ತಿಳಿಸಿದ್ದರು.
    ಮಂಗಳೂರು ವಿವಿಯ ಹಂಪನಕಟ್ಟೆ ಕಾಲೇಜಿನ ಐದು ವಿದ್ಯಾರ್ಥಿನಿಯರು ಟಿಸಿ ಪಡೆದು ಬೇರೆ ಕಾಲೇಜಿಗೆ ಹೋಗಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
    ಟಿಸಿ ಪಡೆಯಲು ಅಧಿಕೃತವಾಗಿ ಯಾರೂ ಅರ್ಜಿ ಸಲ್ಲಿಕೆ ಮಾಡಿಲ್ಲ: ಈ ಬಗ್ಗೆ ಈಟಿವಿ ಭಾರತಕ್ಕೆ ಕಾಲೇಜಿನ ಪ್ರಾಂಶುಪಾಲೆ ಅನುಸೂಯ ಅವರು ಪ್ರತಿಕ್ರಿಯೆ ನೀಡಿದ್ದು, ಟಿಸಿ ಪಡೆಯುವ ಬಗ್ಗೆ ವಿದ್ಯಾರ್ಥಿನಿಯರು ಮಾತನಾಡಿದ್ದರು. ಆದರೆ ಯಾರು ಈವರೆಗೆ ಟಿಸಿ ಪಡೆಯಲು ಅರ್ಜಿ ನೀಡಿಲ್ಲ. ಇದೀಗ ಕಾಲೇಜಿನಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿರುವುದರಿಂದ ಪದವಿ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ನಡೆಯುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳು ಆನ್ ಲೈನ್ ತರಗತಿಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

    Verbattle
    Verbattle
    Verbattle
    education Religion ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Article‘777 ಚಾರ್ಲಿ’ ಗೆ ತೆರಿಗೆ ವಿನಾಯಿತಿ!
    Next Article Drugs ಪಾರ್ಟಿಯಲ್ಲಿ Model ಗಳು..!
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreyrek ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Thomaszox ರಲ್ಲಿ The Essence Of Gandhi Jayanthi | Gandhi Jayanthi 2023
    • HowardWar ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.