ನವದೆಹಲಿ,ಮಾ.5-ನ್ಯೂಯಾರ್ಕ್‌ನಿಂದ ನವದೆಹಲಿಗೆ ನಿನ್ನೆ ಬರುತ್ತಿದ್ದ ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಪ್ರಯಾಣಿಕನೊಬ್ಬ ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನವೀಯ ಕೃತ್ಯ ನಡೆದಿದೆ.
ನ್ಯೂಯಾರ್ಕ್‌ನಿಂದ ಮಾ.3 ರಾತ್ರಿ 9:16ಕ್ಕೆ
ಹೊರಟು 14 ಗಂಟೆ 26 ನಿಮಿಷಗಳ ಹಾರಾಟ ನಡೆಸಿ, ನಿನ್ನೆ ರಾತ್ರಿ 10:12 ಕ್ಕೆ ಇಲ್ಲಿನ ಇಂದಿರಾ ಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಇಳಿದ ಎಎ292 ಸಂಖ್ಯೆಯ ವಿಮಾನದಲ್ಲಿ ಈ ಘಟನೆ ನಡೆದಿದೆ.
ಆರೋಪಿಯು ಯುಎಸ್ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದು,ಆತ ಮಲಗಿದ್ದಾಗ ಮೂತ್ರ ವಿಸರ್ಜನೆ ಮಾಡಿದ್ದು, ಇದು ಸಹ ಪ್ರಯಾಣಿಕರ ಮೈಮೇಲೆ ಬಿದ್ದಿದೆ. ಕೂಡಲೇ ಎಚ್ಚೆತ್ತ ಪ್ರಯಾಣಿಕ ವಿಮಾನ ಸಿಬ್ಬಂದಿಗೆ ದೂರು ನೀಡಿದ್ದಾರೆ. ಕೂಡಲೇ ವಿದ್ಯಾರ್ಥಿ ಸಹ ಪ್ರಯಾಣಿಕರಲ್ಲಿ ಕ್ಷಮೆ ಯಾಚಿಸಿದ್ದಾನೆ. ಇದರಿಂದಾಗಿ ಸಂತ್ರಸ್ತ ಪ್ರಯಾಣಿಕ ಪೊಲೀಸರಿಗೆ ದೂರು ನೀಡಲು ಮುಂದಾಗಿಲ್ಲ. ಆತನ ವೃತ್ತಿಜೀವನಕ್ಕೆ ತೊಡಕಾಗಬಹುದೆಂದು ಸುಮ್ಮನಾಗಿದ್ದಾರೆ. ಆದರೆ, ವಿಮಾನಯಾನ ಸಂಸ್ಥೆ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಐಜಿಐ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ)ಗೆ ವರದಿ ನೀಡಿದೆ.
ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸಿಐಎಸ್‌ಎಫ್‌ನೊಂದಿಗೆ ಏರ್‌ಲೈನ್ಸ್‌ನ ಭದ್ರತಾ ತಂಡವು ಸ್ಥಳಕ್ಕೆ ಆಗಮಿಸಿ, ಆರೋಪಿ ವಿಮಾನದಿಂದ ಇಳಿದ ತಕ್ಷಣ ಬಂಧಿಸಿದೆ. ಪೊಲೀಸರೂ ಸಹ ಸಂಬಂಧಪಟ್ಟ ವ್ಯಕ್ತಿಗಳಿಂದ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ” ಎಂದು ವಿಮಾನ ನಿಲ್ದಾಣದ ಮೂಲಗಳು ಮಾಧ್ಯಮಗಳಿಗೆ ಮಾಹಿತಿ ನೀಡಿವೆ.
ನಾಗರಿಕ ವಿಮಾನಯಾನ ನಿಯಮಗಳ ಪ್ರಕಾರ ಪ್ರಯಾಣಿಕರು ಅಶಿಸ್ತಿನ ವರ್ತನೆಗೆ ತೋರಿರುವುದು ಕಂಡುಬಂದರೆ ಅವರ ವಿರುದ್ಧ ಕ್ರಿಮಿನಲ್ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳುವುದರ ಜೊತೆಗೆ ನಿರ್ದಿಷ್ಟ ಅವಧಿಗೆ ವಿಮಾನಯಾನ ಮಾಡುವುದನ್ನು ಕೂಡ ನಿಷೇಧಿಸಲಾಗುತ್ತದೆ.
ಕಳೆದ ನವೆಂಬರ್ 26ರಂದು ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿಯೂ ಸಹ ಇಂತಹದ್ದೇ ಘಟನೆ ನಡೆದಿತ್ತು. ಶಂಕರ್ ಮಿಶ್ರಾ ಎಂಬಾತ ಕುಡಿದ ಅಮಲಿನಲ್ಲಿ ವೃದ್ಧೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಈ ಘಟನೆ ಸುಮಾರು ಒಂದು ತಿಂಗಳ ನಂತರ ಬೆಳಕಿಗೆ ಬಂದಿತ್ತು. ಬಳಿಕ ಈ ಕುರಿತು ಎಫ್‌ಐಆರ್ ದಾಖಲಿಸಿ, ಮಿಶ್ರಾನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು. ಆರೋಪಿಯು ಸುಮಾರು ಒಂದು ತಿಂಗಳು ಜೈಲಿನಲ್ಲಿ ಕಳೆದ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ.
ಅಷ್ಟೇ ಅಲ್ಲದೇ, ಘಟನೆ ನಡೆದ 12 ಗಂಟೆಯೊಳಗೆ ನಿಯಮಾನುಸಾರ ವರದಿ ನೀಡದ ಏರ್ ಇಂಡಿಯಾಕ್ಕೆ ಡಿಜಿಸಿಎ 30 ಲಕ್ಷ ರೂ ದಂಡ ವಿಧಿಸಿತ್ತು. ದೆಹಲಿ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿರುವಾಗಲೇ ಮಿಶ್ರಾಗೆ ನಾಲ್ಕು ತಿಂಗಳ ಕಾಲ ವಿಮಾನ ಪ್ರಯಾಣ ನಿಷೇಧಿಸಿ ಆದೇಶ ಹೊರಡಿಸಿದ್ದರು.
ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ಮಾಡಿದ ವಿದ್ಯಾರ್ಥಿ
Previous Articleಪ್ರವೀಣ್ ನೆಟ್ಟಾರು ಹಂತಕ ಬೆಂಗಳೂರಲ್ಲಿ ಸೆರೆಸಿಕ್ಕ
Next Article March 9ಕ್ಕೆ ಕರ್ನಾಟಕ ಬಂದ್ #bundh
24 ಪ್ರತಿಕ್ರಿಯೆಗಳು
where to get clomid no prescription clomid pills at dischem price where can i buy cheap clomiphene generic clomiphene online cost clomiphene without a prescription buy clomid no prescription where can i get cheap clomiphene tablets
The reconditeness in this piece is exceptional.
amoxil order – amoxicillin ca ipratropium 100mcg canada
azithromycin 500mg us – tinidazole for sale online nebivolol 5mg ca
buy augmentin 625mg pills – https://atbioinfo.com/ order ampicillin online cheap
order generic esomeprazole 40mg – nexium to us buy nexium pills for sale
buy medex no prescription – blood thinner cozaar online buy
order generic meloxicam 7.5mg – swelling cost meloxicam
deltasone 20mg price – https://apreplson.com/ buy deltasone online cheap
buy ed pills online usa – best pill for ed online ed meds
purchase forcan generic – this order diflucan 100mg online
purchase escitalopram – escita pro order escitalopram sale
buy generic cenforce over the counter – https://cenforcers.com/ order generic cenforce 100mg
cialis canada free sample – https://ciltadgn.com/# what does cialis treat
zantac 150mg us – https://aranitidine.com/ zantac 300mg ca
More text pieces like this would make the интернет better. https://gnolvade.com/
I’ll certainly bring to skim more. how fast does prednisone work for allergic reaction
With thanks. Loads of expertise! https://prohnrg.com/product/get-allopurinol-pills/
I couldn’t resist commenting. Adequately written! aranitidine.com
This is a theme which is forthcoming to my fundamentals… Many thanks! Unerringly where can I upon the phone details for questions? https://ondactone.com/product/domperidone/
With thanks. Loads of expertise! http://maps.google.lt/url?q=https://www.facer.io/u/rybelsus
buy dapagliflozin sale – site dapagliflozin 10 mg brand
where to buy orlistat without a prescription – https://asacostat.com/ xenical 120mg canada
Greetings! Jolly useful recommendation within this article! It’s the crumb changes which liking turn the largest changes. Thanks a a quantity quest of sharing! http://wightsupport.com/forum/member.php?action=profile&uid=22057