Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Stunt ಮಾಡಲು ಹೋಗಿ ತಗಲಾಕ್ಕೊಂಡ
    ಸುದ್ದಿ

    Stunt ಮಾಡಲು ಹೋಗಿ ತಗಲಾಕ್ಕೊಂಡ

    vartha chakraBy vartha chakraಆಗಷ್ಟ್ 10, 202319 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.10- ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಧಿಕ ಲೈಕ್ ಬಟನ್ ಗಿಟ್ಟಿಸಿಕೊಳ್ಳುವ ಮೂಲಕ ಪ್ರಸಿದ್ಧಿ ಪಡೆಯಲು ನಾನಾ ಕಸರತ್ತು ಮಾಡಲಾಗುತ್ತಿದೆ.ಇದು ಇತ್ತೀಚಿನ ಟ್ರೆಂಡ್ ಆಗಿದೆ.ಇಂತಹ ಗೀಳಿಗೆ ಬಿದ್ದ ಯುವಕನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ.
    ಗೊಂಬೆ ಸೇರಿ ಚಿತ್ರ ವಿಚಿತ್ರ ವೇಷ ಧರಿಸಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಬೈಕ್ ಸ್ಟಂಟ್ ಮಾಡಿ ರೀಲ್ಸ್ ಮಾಡುತ್ತಿದ್ದ ಬೈಕ್ ಸವಾರನನ್ನು ಯಲಹಂಕ ಸಂಚಾರ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಯುವಕ‌ ರೀಲ್ಸ್ ಇನ್ಸ್ಟಾಗ್ರಾಮ್‌ನಲ್ಲಿ ಹೆಚ್ಚೆಚ್ಚು ಲೈಕ್ ಕಾಮೆಂಟ್ ಗಳಿಸಲು ಚಿತ್ರ ವಿಚಿತ್ರ ವೇಷ ಭೂಷಣಗಳನ್ನು ಧರಿಸಿ ಅಪಾಯಕಾರಿಯಾದ ಒಂದಲ್ಲೊಂದು ಬೈಕ್ ಸ್ಟಂಟ್ ಮಾಡುತ್ತಾ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದ. ಇತ್ತೀಚೆಗೆ ಕೆಐಎಲ್ ಏರ್‌ಪೋರ್ಟ್‌ ರಸ್ತೆಯಲ್ಲಿ ಸಿಗ್ನಲ್ ಜಂಪ್‌ ಮಾಡಿ ಬೈಕ್‌ ಗೆ ಕಾರು ಡಿಕ್ಕಿ ಹೊಡೆದಿತ್ತು.ಈ ವೇಳೆ ಒನ್‌ವೇಯಲ್ಲಿ ಕಾರನ್ನು ಹಿಂಬಾಲಿಸಿ ಕನ್ನಡಿ ಒಡೆದುಹಾಕಿ ಪರಾರಿಯಾಗಿದ್ದ ಎಂದು ತಿಳಿದುಬಂದಿದೆ.

    ವೀಲಿಂಗ್ ಮಾಡದಂತೆ ನಗರ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಆರೋಪಿ ಯಾವುದೇ ಭಯ ಇಲ್ಲದೆ ದಿನನಿತ್ಯ ರಸ್ತೆಯಲ್ಲಿ ಬೈಕ್ ಸ್ಟಂಟ್ ಮಾಡಿ ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತಿದ್ದ. ವಿಡಿಯೋ ಗಮನಿಸಿ ಸಾರ್ವಜನಿಕರಿಂದ ಬಂದ ದೂರು ಆಧರಿಸಿ ಪ್ರಕರಣ ದಾಖಲಿಸಿ ವಿಡಿಯೋ ಪರಿಶೀಲನೆ ನಡೆಸಿ ಬೈಕ್‌ ಸಾವರನನ್ನು ಪತ್ತೆ ಹಚ್ಚಿ ಬಂಧಿಸಿ ಬೈಕ್ ಜಪ್ತಿ ಮಾಡುವಲ್ಲಿ ಯಲಹಂಕ ಸಂಚಾರ ಪೊಲೀಸರು ಯಶಸ್ವಿಯಾಗಿದ್ದಾರೆ.

    ಕಾರು ಡಿಕ್ಕಿ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಇವರಿಗೆ ಮಾತ್ರ ನಿಗಮ-ಮಂಡಳಿಗೆ ನೇಮಕ | Karnataka
    Next Article ದಿನ ದಿನಕ್ಕೆ ಬಿಗಡಾಯಿಸಿತ್ತಿರುವ ಪರಿಷತ್ ನಾಮಕರಣ | Vidhan Parishad
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    FIR ದಾಖಲಿಸಲು ಇದು ಕಡ್ಡಾಯ !

    ಜುಲೈ 26, 2025

    19 ಪ್ರತಿಕ್ರಿಯೆಗಳು

    1. 0keac on ಜೂನ್ 7, 2025 6:23 ಫೂರ್ವಾಹ್ನ

      can i order generic clomid prices buying cheap clomid price how to get generic clomiphene can you get generic clomiphene without rx can i order clomid without rx clomiphene without dr prescription cost clomiphene prices

      Reply
    2. cialis pills cut half on ಜೂನ್ 10, 2025 6:04 ಫೂರ್ವಾಹ್ನ

      This is the big-hearted of writing I truly appreciate.

      Reply
    3. can you take 4 flagyl at once on ಜೂನ್ 12, 2025 12:29 ಫೂರ್ವಾಹ್ನ

      Thanks for sharing. It’s outstrip quality.

      Reply
    4. rlhrt on ಜೂನ್ 22, 2025 9:13 ಫೂರ್ವಾಹ್ನ

      buy amoxicillin for sale – buy amoxicillin pills for sale buy ipratropium 100mcg generic

      Reply
    5. a8jm0 on ಜೂನ್ 26, 2025 6:43 ಫೂರ್ವಾಹ್ನ

      augmentin 375mg pills – atbioinfo ampicillin canada

      Reply
    6. t0ma9 on ಜೂನ್ 27, 2025 10:13 ಅಪರಾಹ್ನ

      esomeprazole 40mg for sale – https://anexamate.com/ cheap esomeprazole

      Reply
    7. prwnm on ಜೂನ್ 29, 2025 7:41 ಫೂರ್ವಾಹ್ನ

      buy generic warfarin 5mg – blood thinner order hyzaar

      Reply
    8. r4m8v on ಜುಲೈ 1, 2025 5:29 ಫೂರ್ವಾಹ್ನ

      meloxicam where to buy – https://moboxsin.com/ meloxicam generic

      Reply
    9. stess on ಜುಲೈ 4, 2025 4:40 ಫೂರ್ವಾಹ್ನ

      ed remedies – https://fastedtotake.com/ mens erection pills

      Reply
    10. 2xkk4 on ಜುಲೈ 10, 2025 12:04 ಫೂರ್ವಾಹ್ನ

      buy generic fluconazole 200mg – https://gpdifluca.com/ order fluconazole 200mg without prescription

      Reply
    11. nyc5n on ಜುಲೈ 11, 2025 1:22 ಅಪರಾಹ್ನ

      purchase cenforce without prescription – order cenforce 100mg online order cenforce online

      Reply
    12. s4xbm on ಜುಲೈ 12, 2025 11:36 ಅಪರಾಹ್ನ

      buy voucher for cialis daily online – fast ciltad how many 5mg cialis can i take at once

      Reply
    13. 970kb on ಜುಲೈ 14, 2025 1:19 ಅಪರಾಹ್ನ

      what is the cost of cialis – strong tadafl where can i buy cialis on line

      Reply
    14. Connietaups on ಜುಲೈ 15, 2025 11:42 ಅಪರಾಹ್ನ

      buy zantac online cheap – https://aranitidine.com/# buy zantac 300mg generic

      Reply
    15. tinlx on ಜುಲೈ 16, 2025 6:04 ಅಪರಾಹ್ನ

      where to order viagra in canada – sildenafil citrate 50 mg sildenafil 100mg cost

      Reply
    16. toa59 on ಜುಲೈ 18, 2025 4:23 ಅಪರಾಹ್ನ

      I’ll certainly return to skim more. why take prednisone with zytiga

      Reply
    17. Connietaups on ಜುಲೈ 18, 2025 6:00 ಅಪರಾಹ್ನ

      This is the description of glad I have reading. efectos secundarios de lasix

      Reply
    18. Connietaups on ಜುಲೈ 21, 2025 2:20 ಫೂರ್ವಾಹ್ನ

      With thanks. Loads of conception! https://ursxdol.com/levitra-vardenafil-online/

      Reply
    19. 53n02 on ಜುಲೈ 24, 2025 9:56 ಫೂರ್ವಾಹ್ನ

      More posts like this would make the online space more useful. https://aranitidine.com/fr/en_ligne_kamagra/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patricktup ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • Ralphhow ರಲ್ಲಿ ಪೊಲೀಸ್ ಅಧಿಕಾರಿ ಪತ್ರ ಸೃಷ್ಟಿಸಿದ ಸಂಚಲನ.
    • Patricktup ರಲ್ಲಿ BJP ಭದ್ರಕೋಟೆಗೆ ಪೊನ್ನಣ್ಣ ಲಗ್ಗೆ | A S Ponnanna
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe