ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿಚ್ಚ ಸುದೀಪ್ ಕಾಂಗ್ರೆಸ್ ಸೇರೋಲ್ವಂತೆ
    ರಾಜಕೀಯ

    ಕಿಚ್ಚ ಸುದೀಪ್ ಕಾಂಗ್ರೆಸ್ ಸೇರೋಲ್ವಂತೆ

    vartha chakraBy vartha chakraಫೆಬ್ರವರಿ 3, 2023Updated:ಮಾರ್ಚ್ 20, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.3-

    ಕನ್ನಡದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ (Sudeep) ಸಕ್ರಿಯ ರಾಜಕೀಯ ಸೇರುತ್ತಾರೆ.ರಾಜಕೀಯ ಕುಟುಂಬ ಹಿನ್ನೆಲೆಯ ಅವರು  Congress ಸೇರಲಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸುದೀಪ್ ಬಳ್ಳಾರಿ ಅಥವಾ ರಾಯಚೂರು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆಂಬ ಸುದ್ದಿಗಳು ಹರಡಿದ್ದವು. ಈ ನಿಟ್ಟಿನಲ್ಲಿ ಸುದೀಪ್ ಅವರನ್ನು ಪಕ್ಷಕ್ಕೆ ಕರೆತರುವ ಎಲ್ಲಾ ಪ್ರಯತ್ನಗಳೂ ನಡೆದಿದ್ದವು. ಕಾಂಗ್ರೆಸ್ ನಾಯಕಿ‌, ನಟಿ, ಮೋಹಕತಾರೆ ರಮ್ಯಾ ಅವರು ಈ ಸಂಬಂಧ ಸುದೀಪ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಮಾತುಕತೆ ನಡೆಸಿದ್ದರು.

    ಇದರ ಬೆನ್ನಲ್ಲೇ ಕಳೆದ ರಾತ್ರಿ ಕಿಚ್ಚ ಸುದೀಪ್ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಕಳೆದ ರಾತ್ರಿ ಸುದೀರ್ಘ ಸಮಯದವರೆಗೆ ಇಬ್ಬರೂ ಮಾತುಕತೆ ನಡೆಸಿ, ಭೋಜನ ಸವಿದಿದ್ದಾರೆ. ಈ ವೇಳೆ ಕಾಂಗ್ರೆಸ್ ಸೇರುವಂತೆ ಶಿವಕುಮಾರ್ ಆಹ್ವಾನ ನೀಡಿದ್ದಾರೆ. ಅಲ್ಲದೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಸಲಹೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಇದಕ್ಕೆ ಪ್ರತಿಕ್ರಿಯಿಸಿದ ಸುದೀಪ್ ತಾವು ಸದ್ಯಕ್ಕೆ ಸಕ್ರಿಯ ರಾಜಕಾರಣ ಪ್ರವೇಶಿಸುವುದಿಲ್ಲ. ತಮ್ಮ ಕುಟುಂಬ ರಾಜಕೀಯಕ್ಕೆ ಹೊರತೇನೂ ಅಲ್ಲ. ಆದರೆ ತಾನಿನ್ನೂ ಹೆಚ್ಚಿನ ಸಮಯ ಸಿನಿಮಾ ರಂಗದಲ್ಲಿ ಕಳೆಯಬೇಕೆಂದುಕೊಂಡಿದ್ದೇನೆ ಎಂದು ಹೇಳಿದ್ದಾರೆ ಎಂದು ಗೊತ್ತಾಗಿದೆ. ತಮಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಒಲವಿದೆ, ಆದರೆ ಪಕ್ಷ ಸೇರ್ಪಡೆಯಾಗಿ ರಾಜಕಾರಣಿಯಾಗುವ ಮನಸ್ಸಿಲ್ಲ ಎಂದು ಹೇಳಿದ ಅವರು ಮುಂದಿನ ಚುನಾವಣೆಯಲ್ಲಿ ತಮ್ಮ ಕೆಲವು ಸ್ನೇಹಿತರು ಕಣಕ್ಕಿಳಿಯಲಿದ್ದು, ಅವರ ಪರ ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರೆಂದು ಉನ್ನತ ಮೂಲಗಳು ತಿಳಿಸಿವೆ.

    ಪಕ್ಷಕ್ಕೆ ಸ್ವಾಗತ:

    ಈ ನಡುವೆ ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ KPCC ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ನಟ ಸುದೀಪ್ ಕಾಂಗ್ರೆಸ್‍ಗೆ ಬಂದರೆ ಸ್ವಾಗತಿಸುವುದಾಗಿ ಹೇಳಿದ್ದಾರೆ.

    ಬಹುತೇಕವಾಗಿ ಚಿತ್ರನಟರು ರಾಜಕೀಯ ಸೇರುವಾಗ ಹಿಂದೆ-ಮುಂದೆ ನೋಡುತ್ತಾರೆ. ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಚಿತ್ರನಟರ ರಾಜಕೀಯ ಭವಿಷ್ಯ ಯಶಸ್ವಿಗೊಂಡಿದೆ. ಆದರೆ, ಕರ್ನಾಟಕದಲ್ಲಿ ಅಂತಹ ಬೆಳವಣಿಗೆಗಳಿಲ್ಲ. ಆದಾಗ್ಯೂ ಸುದೀಪ್ ಅವರು ಪಕ್ಷಕ್ಕೆ ಬರುವುದನ್ನು ತಾವು ಸ್ವಾಗತಿಸುವುದಾಗಿ ಹೇಳಿದ್ದಾರೆ.

    Verbattle
    Verbattle
    Verbattle
    #dkshivakumar Bangalore Congress kiccha sudeep KPCC News Politics ಕಾಂಗ್ರೆಸ್ ಕಿಚ್ಚ ಸುದೀಪ್ ಚುನಾವಣೆ ರಾಜಕೀಯ ಸಿನಿಮ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous Articleವರಸೆ ಬದಲಿಸಿದ ಈಶ್ವರಪ್ಪ
    Next Article ಅಗಲಿದ “ಕಲಾ ತಪಸ್ವಿ”
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Yfjtjd on ಮಾರ್ಚ್ 21, 2026 8:34 ಫೂರ್ವಾಹ್ನ

      Entre agora no Mostbet e comece com 125% a mais + 310 rodadas de presente – https://mostbetpt.pro/mostbet-app/ , Mostbet – o sensacional cassino com bГґnus de 100% + 270 rodadas grГЎtis esperando por vocГЄ .

      Reply
    2. Xwcdrt on ಮಾರ್ಚ್ 24, 2026 11:59 ಫೂರ್ವಾಹ್ನ

      The reels are already vibrating with your name – https://plmotiliu.com/mostbet-casino-polska-2026/ , Spin until even RNG starts taking notes .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardcem ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • PhillipAlact ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • MatthewZig ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.