Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮತ್ತೆ ಮೈದಾನಕ್ಕಿಳಿದು ಬ್ಯಾಟ್ ಬೀಸಿದ ಕಿಚ್ಚ!
    ಸುದ್ದಿ

    ಮತ್ತೆ ಮೈದಾನಕ್ಕಿಳಿದು ಬ್ಯಾಟ್ ಬೀಸಿದ ಕಿಚ್ಚ!

    vartha chakraBy vartha chakraಜೂನ್ 21, 2022Updated:ಜೂನ್ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನಟ ಸುದೀಪ್‌ ಕೇವಲ ಅಭಿನಯ ಮಾತ್ರವಲ್ಲ ಕ್ರಿಕೆಟ್‌ ಆಡುವುದರಲ್ಲು ಎಕ್ಸ್‌ಪರ್ಟ್‌ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಈ ಹಿಂದೆ ಇಡೀ ಭಾರತೀಯ ಸಿನಿಮಾ ರಂಗದ ಸ್ಟಾರ್‌ಗಳನ್ನ ಒಂದು ಕಡೆ ಸೇರಿಸಿ, ಬ್ಯಾಟ್‌ ಮತ್ತು ಬಾಲ್‌ ಹಿಡಿಯುವಂತೆ ಮಾಡಿದ್ದವರು ಕನ್ನಡಿಗ ಕಿಚ್ಚ ಸುದೀಪ್‌. ಅಂತಾರಾಷ್ಟ್ರೀಯ ಮಟ್ಟದ ದೊಡ್ಡ ದೊಡ್ಡ ಸ್ಟಾರ್‌ ಆಟಗಾರರನ್ನೂ ಟೂರ್ನಿಗೆ ಕರೆತಂದಿದ್ದರು. ಇದೀಗ ಮತ್ತೆ ಕ್ರಿಕೆಟ್‌ ವಿಚಾರದಲ್ಲೇ ನಟ ಸುದೀಪ್‌ ಅವರು ಸುದ್ದಿಯಲ್ಲಿದ್ದಾರೆ. ಅಪ್ಪಟ ಕ್ರಿಕೆಟ್ ಪ್ರೇಮಿಯಾಗಿರುವ ಸುದೀಪ್‌ ಇಂದು ಬೆಳ್ಳಂ ಬೆಳಿಗ್ಗೆ ಬ್ಯಾಟ್ ಹಿಡಿದು ಮೈದಾನಕ್ಕಿಳಿದಿದ್ದರು. ಸ್ಯಾಂಡಲ್‌ವುಡ್​ನ ಅಭಿನಯ ಚಕ್ರವರ್ತಿ ಸುದೀಪ್ ಸದ್ಯ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ‘ ಚಿತ್ರದ ಬಿಡುಗಡೆಯ ಸನಿಹದಲ್ಲಿದ್ದಾರೆ. ಈ ಸಂಬಂಧ ಚಿತ್ರದ ಪ್ರಮೋಷನ್ ಮತ್ತು ಇತರೇ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಕೇವಲ ಸಿನಿಮಾ ಮಾತ್ರವಲ್ಲದೇ ಸುದೀಪ್​ ಗೆ ಕ್ರಿಕೆಟ್​ ಮೇಲೆ ಹೆಚ್ಚಿನ ಆಸಕ್ತಿಯಿದೆ ರಎಂಬುದು ಎಲ್ಲರಿಗೂ ತಿಳಿದ ಸಂಗತಿಯೇ. ಅನೇಕ ಬಾರಿ ಕಿಚ್ಚ ತಮ್ಮ ಕ್ರಿಕೆಟ್ ಮೇಲಿನ ಅಭಿಮಾನವನ್ನು ಬಹಿರಂಗ ಪಡಿಸಿದ್ದಾರೆ ಕೂಡ. ಐಪಿಎಲ್​ ನ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಬ್ರಾಂಡ್ ಅಂಬಾಸಿಟರ್ ಆಗಿರುವ ಸುದೀಪ್‌ ಕ್ರಿಕೆಟ್‌ ಆಡುವುದುರಲ್ಲೂ ನಿಪುಣರು. ಇದೀಗ ಸುದೀಪ್‌ ಪೊಲೀಸ್ ತಂಡದ ಜೊತೆ ಸ್ನೇಹ ಪೂರ್ವಕ ಪಂದ್ಯ ಆಡುತ್ತಿದ್ದಾರೆ. ನಿರ್ದೇಶಕ ನಂದಕಿಶೋರ್, ನಿರ್ಮಾಪಕ ಕೆ.ಪಿ ಶ್ರೀಕಾಂತ್, ಜೆಕೆ, ರಾಜೀವ್ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದಾರೆ. ಬೆಂಗಳೂರಿನ ಬಿಜಿಎಸ್ ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಕಿಚ್ಚ ಸುದೀಪ್‌ ಜರ್ಸಿ ತೊಟ್ಟು ಮೈದಾನದಲ್ಲಿ ಆಟ ಆಡುವ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

    Verbattle
    Verbattle
    Verbattle
    Entertainment Sports ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleತೆಲುಗಿನ ಸ್ಟಾರ್ ನಟನೊಂದಿಗೆ ಪವಿತ್ರಾ ಲೋಕೇಶ್ ವಿವಾಹ?
    Next Article ಒಡಿಯಾ ಧಾರಾವಾಹಿ ನಟಿ ರಶ್ಮಿರೇಖಾ ಓಜಾ ಸಾವು!
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ShumoizolyaciyaAvtosal ರಲ್ಲಿ ಕಬ್ಬಿನ ತೂಕದಲ್ಲಿ ಮೋಸಕ್ಕೆ ಕಡಿವಾಣ | Sugarcane
    • HowardIllup ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • canadian online pharmacies ratings ರಲ್ಲಿ ದಕ್ಷಿಣ ಭಾರತದ RSS ಗೆ ನೂತನ ಸಾರಥಿ, ಉಮಾಪತಿ | GS Umapathy
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.