ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಸಕರ ಹತ್ಯೆಗೆ ಎರಡು ಕೋಟಿ ಸುಪಾರಿ!
    ರಾಜಕೀಯ

    ಶಾಸಕರ ಹತ್ಯೆಗೆ ಎರಡು ಕೋಟಿ ಸುಪಾರಿ!

    vartha chakraBy vartha chakraಫೆಬ್ರವರಿ 15, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.

    ರಾಜ್ಯ ಸರ್ಕಾರದ ಮುಖ್ಯ ಸಚೇತಕ ಹಾಗೂ ಆಡಳಿತ ರೂಢ  BJP ಶಾಸಕ‌ ಸತೀಶ್ ರೆಡ್ಡಿ (Satish Reddy) ಹತ್ಯೆಗೆ ಸುಪಾರಿ (supari) ನೀಡಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.

    ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟಣೆಗೆ ದಿನಗಣನೆ ಆರಂಭವಾಗಿರುವ ಈ ಸಮಯದಲ್ಲಿ ಬೆಂಗಳೂರು ನಗರದ ಪ್ರಭಾವಿ ಶಾಸಕರ ಹತ್ಯೆಗೆ ಸುಪಾರಿ ನೀಡಿರುವ ಪ್ರಕರಣ ಆತಂಕ ಸೃಷ್ಟಿಸಿದೆ. ರಾಜಕೀಯ ಕಾರಣಕ್ಕಾಗಿ ಈ ಹತ್ಯೆಯ ಸಂಚು ನಡೆದಿದೆ ಎಂಬ ಶಂಕೆಯಿದ್ದು, ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ (Holalkere, Chitradurga) ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

    ಅಲ್ಲದೆ ಶಾಸಕರ ಆಪ್ತ ಸಹಾಯಕ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ. ವಿಲ್ಸನ್ ಗಾರ್ಡನ್ ನಾಗನಿಂದ ಎರಡು ಕೋಟಿಗೆ ಸುಪಾರಿ ಪಡೆದು, ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸಂಚು ರೂಪಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮೊದಲು NCR ದಾಖಲಿಸಿದ್ದ ಬೊಮ್ಮನಹಳ್ಳಿ ಪೊಲೀಸರು, ಕೋರ್ಟ್ ನಿಂದ ಅನುಮತಿ ಪಡೆದು ವಿಲ್ಸನ್ ಗಾರ್ಡನ್ ನಾಗಾ, ಆಕಾಶ್ ಹಾಗೂ ಇತರರ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ.

    ಶಾಸಕ ಸತೀಶ್ ರೆಡ್ಡಿ ಬಿಜೆಪಿಯ ಪ್ರಭಾವಿ ಶಾಸಕರಾಗಿದ್ದು, ಕಳೆದ ಹದಿನೈದು ದಿ‌ನದಿಂದ ಅಪರಿಚಿತರು ಅನುಮಾನಸ್ಪದವಾಗಿ ಓಡಾಡುತ್ತಿದ್ದರು. ಸತೀಶ್ ರೆಡ್ಡಿ ಮನೆ ಹಾಗೂ ಕಛೇರಿ ಬಳಿ ಅಪರಿಚಿತರಿಂದ ಓಡಾಟ ನಡೆಯುತ್ತಿದ್ದು, ಶಾಸಕ ಸತೀಶ್ ರೆಡ್ಡಿ ಆಪ್ತರು ಈ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾರೆ.

    ಸುಪಾರಿ ಬಗ್ಗೆ ವಿಧಾನಸೌಧದಲ್ಲಿ ಸತೀಶ್ ರೆಡ್ಡಿ ಮಾತನಾಡಿ, ‘ನನಗೆ ಮಂಗಳವಾರ ಸಂಜೆ ಪೊಲೀಸರು ಈ ಬಗ್ಗೆ ತಿಳಿಸಿದರು. ಈಗ ಚುನಾವಣೆ ಇದೆ, ರಾಜಕೀಯ ಕಾರಣಗಳೂ ಇರಬಹುದು. ಈ ವಿವಾರದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಗೆ ತಿಳಿಸಿದ್ದೇನೆ. ಬೆದರಿಕೆ ಹಿನ್ನೆಲೆಯಲ್ಲಿ ಭದ್ರತೆಯನ್ನು ಪಡೆದುಕೊಳ್ಳಲು CM ಸೂಚಿಸಿದರು. ಆದರೆ ನನಗೆ ಭದ್ರತೆ ಬೇಡ ಅಂದಿದ್ದೇನೆ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ ನಾನು ಭಯ ಪಡುವುದಿಲ್ಲ ಎಂದು ಹೇಳಿದರು.

    ಸುಪಾರಿ ಹಿಂದೆ ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶವೂ ಇರಬಹುದು. ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ತಾರೆ. ಆರೋಪಿಗಳು ನನ್ನ ಚಲನವಲನಗಳ ಮೇಲೆ ಗಮನ ಇಟ್ಟಿದ್ದರಂತೆ. ಅವರು ಎಲ್ಲೆಲ್ಲಿ ಓಡಾಡಿದ್ದಾರೆ, ಏ‌ನೇನು ಮಾಡಿದ್ದಾರೆ ಅಂತ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ’ ಎಂದು ತಿಳಿಸಿದರು.

    Verbattle
    Verbattle
    Verbattle
    #BJP #chitradurga Bangalore basavaraj bommai BJP bjp mla crime ED Holalkere m Politics satish reddy supari ಚುನಾವಣೆ ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleSingle use ಪ್ಲಾಸ್ಟಿಕ್ ನಿಷೇಧ
    Next Article ಆಸ್ತಿಗಾಗಿ ತಂದೆ ಹತ್ಯೆಗೆ ಸುಪಾರಿ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Grahamalews ರಲ್ಲಿ ಇಹಲೋಕ ತ್ಯಜಿಸಿದ ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ
    • Peterwaide ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • FairSpin_qd4 ರಲ್ಲಿ ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.