Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ಪೋಟಕ ಹೊತ್ತು BMTC Volvo ಬಸ್ ನಲ್ಲಿ ಪ್ರಯಾಣ
    ಸುದ್ದಿ

    ಸ್ಪೋಟಕ ಹೊತ್ತು BMTC Volvo ಬಸ್ ನಲ್ಲಿ ಪ್ರಯಾಣ

    vartha chakraBy vartha chakraಮಾರ್ಚ್ 2, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.2- ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಿಸಿದ್ದ ಶಂಕಿತ ವ್ಯಕ್ತಿಯು ಸ್ಪೋಟಕದೊಂದಿಗೆ ಸಾಮಾನ್ಯರಂತೆ ಬಿಎಂಟಿಸಿ ಬಸ್‌ನಲ್ಲಿ ಓಡಾಟ‌ ಮಾಡಿರುವ ಕುರಿತು ಮಾಹಿತಿ ಲಭ್ಯವಾಗಿದೆ.
    ಸ್ಪೋಟ ಸಂಭವಿಸಿದ ವೈಟ್ ಫೀಲ್ಡ್ ನ ರಾಮೇಶ್ವರಂ ಕೆಫೆಗೆ ಬಿಎಂಟಿಸಿ‌ ಬಸ್ ನಲ್ಲಿ ಬಂದಿದ್ದಾನೆ.ಆತ ಸಂಚರಿಸಿದ ಬಸ್ ರೂಟ್ ಸಂಖ್ಯೆಯ ಜಾಡು ಹಿಡಿದ ಪೊಲೀಸ್ ತಂಡ ತನಿಖೆಯನ್ನು ತೀವ್ರಗೊಳಿಸಿದೆ.
    ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.ಬಾಂಬ್ ಇಟ್ಟಿದ್ದ ವ್ಯಕ್ತಿ ಬಿಎಂಟಿಸಿಯ ವೋಲ್ವೋ ಬಸ್‌ನಲ್ಲಿ ಪ್ರಯಾಣ ಮಾಡಿರುವ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.

    ಬಿಎಂಟಿಸಿಯ ವೋಲ್ವೋ ಬಸ್‌ನಲ್ಲಿ ಶಂಕಿತ ವ್ಯಕ್ತಿಯು ಪ್ರಯಾಣ ಮಾಡಿದ ದೃಶ್ಯಾವಳಿಯನ್ನೆಲ್ಲ ನಿಗಮ ಅಧಿಕಾರಿಗಳು ಪೊಲೀಸರಿಗೆ ಒಪ್ಪಿಸಿದ್ದಾರೆ.
    ವಿಶೇಷವೆಂದರೆ ಬಾಂಬ್‌ ಇರುವ ಬ್ಯಾಗ್‌ ಹಿಡಿದು ಬಸ್‌ನಲ್ಲೇ ಬಂದಿದ್ದ ಶಂಕಿತ ವ್ಯಕ್ತಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಮತ್ತೆ ವಾಪಸ್‌ ವೋಲ್ವೋ ಬಸ್‌ನಲ್ಲಿ ಹೋಗಿದ್ದಾನೆ.

    ಬಸ್‌ ನಲ್ಲಿ ಆತ ಪ್ರಯಾಣ ಮಾಡಿರುವ ಕುರಿತು ತನಿಖಾ ಅಧಿಕಾರಿಗಳು ಮಾಹಿತಿ ಕೇಳಿದ್ದರು.ಹೀಗಾಗಿ ಎಲ್ಲ ಸಿಸಿಟಿವಿ ದೃಶ್ಯಗಳನ್ನು ಅವರಿಗೆ ಕೊಟ್ಟಿದ್ದೇವೆ. ನಾವು ಕೊಟ್ಟ ಮಾಹಿತಿ ಮೇಲೆ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಇದರ ಹೊರತಾಗಿ ತನಿಖೆಯಲ್ಲಿ ಮೂಗು ತೂರಿಸಲು ಹೋಗಲ್ಲ ಎಂದು ತಿಳಿಸಿದ್ದಾರೆ.
    ವೋಲ್ವೋ ಬಸ್‌ ಡಿಪೋ 25ಕ್ಕೆ ಸೇರಿದ್ದು, ರೂಟ್ ನಂಬರ್ 500 ಎಫ್ ಐಟಿಪಿಎಲ್, ಹೆಚ್‌ಎಸ್‌ಆರ್ ಲೇಔಟ್ ನಡುವೆ ಸಂಚಾರ ಮಾಡುವ ಬಸ್ ಇದಾಗಿದ್ದು ಅದರಲ್ಲಿ ಶಂಕಿತ ಸಂಚಾರ ಮಾಡಿರುವುದು ಖಚಿತವಾಗಿದೆ.

    Verbattle
    Verbattle
    Verbattle
    BMT bmtc BMTC Volvo m ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleರಾಮೇಶ್ವರಂ ಸ್ಪೋಟಕ್ಕೆ ಮಂಗಳೂರು ನಂಟು | Rameshwaram Cafe
    Next Article ಸೋಮಶೇಖರ್, ಹೆಬ್ಬಾರ್ ಗೆ ಬಿಜೆಪಿಯಿಂದ ಗೇಟ್ ಪಾಸ್ | ST Somashekar
    vartha chakra
    • Website

    Related Posts

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    IPS ಅಧಿಕಾರಿ ತಲೆದಂಡ

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Claudedon ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • Carrolheice ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • JamesCOw ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.