Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪತ್ನಿ ಮಕ್ಕಳ ಕಣ್ಣೆದುರೆ ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟ
    ಸುದ್ದಿ

    ಪತ್ನಿ ಮಕ್ಕಳ ಕಣ್ಣೆದುರೆ ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟ

    vartha chakraBy vartha chakraಜೂನ್ 29, 2022Updated:ಜೂನ್ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು : ಹೆಂಡತಿ ಮಕ್ಕಳೊಂದಿಗೆ ಕೆರೆಗೆ ಈಜು ಕಲಿಯಲು ಹೋದ ವ್ಯಕ್ತಿ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಸಾರಿಗೆಹಳ್ಳಿ ಕೆರೆಯಲ್ಲಿ ನಡೆದಿದೆ.

    ತುರುವೇಕೆರೆ ತಾಲ್ಲೂಕಿನ .ಎಂ.ಬೇವಿನಹಳ್ಳಿ ನಿವಾಸಿ ಯೋಗಾನಂದ (45) ಮೃತ ದುದೈವಿ. ಎಂದಿನಂತೆ ಈಜು ಕಲಿಯಲು ಕುಟುಂಬ ಸಹಿತ ಕೆರೆ ಬಳಿ ಬಂದಿದ್ದರು. ಟೂಬ್ ಸಮೇತ ನೀರಿಗೆ ಇಳಿದಾಗ ಟ್ಯೂಬ್ ‌ಕಳಚಿ ನೀರಿನಲ್ಲಿ ಮುಳುಗಿ ಯೋಗಾನಂದ್ (45) ಮೃತಪಟ್ಟಿದ್ದಾರೆ.

    ಈ ಕೆರೆಗೆ ಈಜಲು ಬರುವ ಎಲ್ಲಾ ವಯೋಮಾನದ ಹೆಂಗಸರು, ಮಕ್ಕಳು ಕಲಿಯಲು ಟ್ಯೂಬ್ ಗಳ ಸಮೇತ ಮುಂಜಾನೆಯೆ ಇಲ್ಲಿ ಬರ್ತಾರೆ. ಈಜು ಕಲಿಯಲು ಬರುವ ಜನರಿಗೆ ಸ್ಥಳೀಯ ಈಜು ಪಟು ದಂಡಿನಶಿವರ ತಿಮ್ಮೇಗೌಡ ಮಾರ್ಗದರ್ಶನದಲ್ಲಿ ಈಜು ಕಲಿಯಲು ಬರುತ್ತಾರೆ.
    ಆದರೆ ಎರಡು ದಿನಗಳಿಂದ ದಂಡಿನಶಿವರ ತಿಮ್ಮೇಗೌಡ ಅನಾರೋಗ್ಯ ನಿಮಿತ್ತ ಬಂದಿಲ್ಲ. ಅಲ್ಲದೆ ಯಾರೂ ಸ್ವಯಂ ಈಜು ಕಲಿಯಲು ಬಾರದಂತೆ ಎಚ್ಚರಿಸಿದ್ದಾರೆ. ಆದರೂ ತರಬೇತುದಾರರಿಲ್ಲದೆ ಈಜಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ.
    ಸ್ಥಳಕ್ಕೆ ದಂಡಿನಶಿವರ ಪೋಲೀಸ್ ಹಾಗು ಅಗ್ನಿಶಾಮಕ ಸಿಬ್ಬಂದಿ ಬಂದು ಮೃತ ದೇಹವನ್ನು ಹೊರತೆಗೆದಿದ್ದಾರೆ.

    Verbattle
    Verbattle
    Verbattle
    tumkur
    Share. Facebook Twitter Pinterest LinkedIn Tumblr Email WhatsApp
    Previous Articleಎರಡು ಸಾವಿರ ಹುದ್ದೆ ಭರ್ತಿ..
    Next Article ಚಿರಂಜೀವಿ ಪುತ್ರಿ ಮೂರನೇ ಮದುವೆ..
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly ರಲ್ಲಿ ಯೋಗೇಶ್ವರ್ ನಡೆ‌ ಏನು..?
    • casino cz_unEl ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • Bbwcix ರಲ್ಲಿ ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.