ಬೆಂಗಳೂರು,ಜೂ.30- ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಪೀಣ್ಯ ಎಸ್ಆರ್ಎಸ್ ಸರ್ಕಲ್ ಬಳಿ ನಡೆದಿದೆ.ಯಾದಗಿರಿ ಮೂಲದ ಪೀಣ್ಯ ಎರಡನೇ ಹಂತದ ರವಿ (22)ಮೃತ ದುರ್ದೈವಿಯಾಗಿದ್ದಾರೆ.ಪೀಣ್ಯದ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ನಾಲ್ಕು ದಿನದ ಹಿಂದೆ ಎಸ್ಆರ್ಎಸ್…
Browsing: ಅಪರಾಧ ಸುದ್ದಿ
ಬೆಂಗಳೂರು, ಜೂ. 29-ಜೀವನೋಪಾಯಕ್ಕೆ ಅಮೇಜಾನ್ ನಲ್ಲಿ ಕೆಲಸ ಮಾಡುತ್ತಾ ಶೋಕಿಜಾಲಿ ರೈಡ್ ಗಾಗಿ ಬೈಕ್ ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ರಾಜಾಜಿನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕೊಡಿಗೇಹಳ್ಳಿಯ ಸಾಗರ್( 22) ಬಂಧಿತ ಆರೋಪಿಯಾಗಿದ್ದು ಆತನಿಂದ 11.6…
ಬೆಂಗಳೂರು, ಜೂ. 29-ಒಂಟಿಯಾಗಿ ನಡೆದುಕೊಂಡು ಹೋಗುವವರ ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ಕುಖ್ಯಾತ ಖದೀಮನೊಬ್ಬನನ್ನು ಬಂಧಿಸುವಲ್ಲಿ ಕಲಾಸಿಪಾಳ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.ಜೆಜೆನಗರದ ಸೈಯದ್ ಅಲಿಯಾಸ್ ಜುನೈದ್ (22) ಬಂಧಿತ ಆರೋಪಿಯಾಗಿದ್ದು ಆತನಿಂದ 1,45 ಲಕ್ಷ ಮೌಲ್ಯದ ವಿವಿಧ ಕಂಪನಿಯ…
ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸುತ್ತಿದ್ದ ಪತಿರಾಯ ಪತ್ನಿಯ ರುಂಡಮುಂಡ ಬೇರೆ ಮಾಡಿ ಭೀಕರವಾಗಿ ಕೊಲೆ ಮಾಡಿದ ಘಟನೆ ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ನಡೆದಿದೆ.ಪುಟ್ಟಮ್ಮ(40) ಮೃತ ದುರ್ದೈವಿ.ಪತಿ ದೇವರಾಜ್ ಬಂಧನಕ್ಕೆ ವರುಣಾ…
ಯೂಟ್ಯೂಬ್ ಚಾನೆಲ್ ಹೆಸರೇಳಿಕೊಂಡು ವ್ಯಕ್ತಿಯೊಬ್ಬರಿಗೆ ಬ್ಲಾಕ್ ಮೇಲ್ ಮಾಡಿ ಹಣ ನೀಡುವಂತೆ ಪೀಡಿಸುತ್ತಿದ್ದ ಐದು ಮಂದಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮೈಸೂರಿನ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕರ್ನಾಟಕ ಪಬ್ಲಿಕ್ ವಾಯ್ಸ್ ನ್ಯೂಸ್…