ಬೆಂಗಳೂರು,ಏ.17- ಬರೋಬರಿ 50 ಕೋಟಿ ರೂಗಳಿಗೆ ವಿಶ್ವದಲ್ಲೇ ದುಬಾರಿಯಾಗಿರುವ ಸಿಂಹದಂತಿರುವ ನಾಯಿಯನ್ನು ಖರೀದಿ ಮಾಡಿದ್ದೇನೆ ಎಂದು ಬೀಗುತ್ತಿದ್ದ ಶ್ವಾನ ಪ್ರೇಮಿ ಸತೀಶ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸತೀಶ್ ವಿರುದ್ಧ ಪ್ರಕರಣ…
Browsing: ಇಡಿ
ಬೆಂಗಳೂರು,ಏ.15: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದ ಸುಳಿಯಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾವುದೇ ಆರೋಪಗಳು ಸಾಬೀತಾಗಿಲ್ಲ ಎಂದು ಲೋಕಾಯುಕ್ತ ವರದಿ ನೀಡಿದ್ದರೂ ಇವರು ಸಂಕಷ್ಟದಿಂದ ಇನ್ನು ಪಾರಾಗಿಲ್ಲ. ಪ್ರಕರಣದ ಬಗ್ಗೆ…
ಬೆಂಗಳೂರು,ಏ.8- ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ ಕಳೆದ ಹನ್ನೊಂದು ವರ್ಷಗಳ ಹಿಂದೆ ನಡೆದಿದ್ದ ನಕಲಿ ಚಿನ್ನ ಅಡವಿಟ್ಟ ಪ್ರಕರಣದಲ್ಲಿ ಬ್ಯಾಂಕ್‌ನ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಅಪೆಕ್ಸ್ ಬ್ಯಾಂಕ್‌ನ…
ಬೆಂಗಳೂರು,ಏ.7- ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಮೂಲಕ ಫಲಾನುಭವಿಗಳಿಗೆ ನೀಡಬೇಕಾದ 97 ಕೋಟಿ ರೂಪಾಯಿಗಳನ್ನು ಅಧಿಕಾರಿಗಳು ಮತ್ತು ರಾಜಕೀಯ ಮುಖಂಡರು ವ್ಯವಸ್ಥಿತವಾಗಿ ಗುಳುಂ ಮಾಡಿದ್ದಾರೆ ಅವ್ಯವಹಾರ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇತ್ತೀಚೆಗೆ ನಡೆಸಿದ ದಾಳಿಯಲ್ಲಿ…
ಬೆಂಗಳೂರು,ಮಾ.6- ಹೈಕೋರ್ಟ್ ಆದೇಶದ ಮಾದರಿಯಲ್ಲಿ ನಕಲಿ ಆದೇಶಗಳನ್ನು ಸೃಷ್ಟಿ ಮಾಡಿ ಲಕ್ಷಾಂತರ ರೂ ಹಣ ವಂಚನೆ ಮಾಡಿದ ಇಬ್ಬರು ಆರೋಪಿಗಳನ್ನು ವಿಧಾನಸೌಧ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಣಿಗಲ್ ಮೂಲದ ವಿಜೇತ್, ಲೋಹಿತ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು…