ಬೆಂಗಳೂರು,ಜ.23: ಕಲಿಯುಗದ ಆರಾಧ್ಯ ದೈವ ಎಂದೆ ಪೂಜಿಸಲ್ಪಡುವ ತಿರುಪತಿಯ ವೆಂಕಟೇಶ್ವರನನ್ನು ಆರಾಧಿಸಲು ತೆರಳುವ ಭಕ್ತರು ವಸತಿ ಹಾಗೂ ದೇವರ ದರ್ಶನಕ್ಕೆ ಪರದಾಡುತ್ತಾರೆ.ಈ ಭಕ್ತರ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ ಇದೀಗ ವಸತಿ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ.…
Browsing: ಕರ್ನಾಟಕ
ಬೆಂಗಳೂರು : ಕೋವಿಡ್ ಸೇರಿದಂತೆ ಹಲವು ಕಾರಣಗಳಿಂದ ಕಳೆದ ಆರು ವರ್ಷಗಳಿಂದ ನಿಂತು ಹೋಗಿದ್ದ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ ಪ್ರಕ್ರಿಯೆ ಮತ್ತೆ ಆರಂಭಗೊಂಡಿದೆ. ಪ್ರಶಸ್ತಿ ಕೋರಿ ಸಲ್ಲಿಕೆಯಾಗಿರುವ ಹಲವು ಸಿನಿಮಾಗಳನ್ನು ವೀಕ್ಷಣೆ ಮಾಡಿದ ಹಿರಿಯ…
ತುಮಕೂರು, ಜ. 22: ಬಜೆಟ್ ಮಂಡನೆಯಲ್ಲಿ ದಾಖಲೆ ಮಾಡುತ್ತಿದ್ದೇನೆ ಎಂದು ಹೊರಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಸಾಲದ ಕೂಪದಲ್ಲಿ ಬೀಳುವಂತೆ ಮಾಡುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಪಾದಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ…
ಮಂಗಳೂರು,ಜ. 21- ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರಿನ ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ತಮಿಳುನಾಡು ಮೂಲದ ಮೂವರು ಕಳ್ಳರನ್ನು ಬಂಧಿಸಿದ್ದಾರೆ. ವಿಶೇಷವೆಂದರೆ ಬ್ಯಾಂಕ್ ನಲ್ಲಿ ಕದ್ದ ನಗದು ಮತ್ತು ಚಿನ್ನವನ್ನು…
ಬೆಂಗಳೂರು, ಜ.19: ಕರ್ನಾಟಕ ಅರಣ್ಯ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಫಲವಾಗಿ, ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ತೋಳಗಳು ಸ್ವಚ್ಛಂದವಾಗಿ ವಿಹರಿಸುತ್ತಿವೆ. ಇತ್ತೀಚೆಗೆ ಹೆಣ್ಣು ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ ಎಂದು ಅರಣ್ಯ,…