ಬೆಂಗಳೂರು- ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದ್ದು,ಇದೀಗ ಬಿಜೆಪಿ ಹೈಕಮಾಂಡ್ ಚಿತ್ತ ಕರ್ನಾಟಕದತ್ತ ನೆಟ್ಟಿದೆ. ಮತಗಟ್ಟೆ ಸಮೀಕ್ಷೆಗಳು ಎರಡೂ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಗದ್ದುಗೆ ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದು, ಕಮಲ ಪಾಳಯದಲ್ಲಿ…
Browsing: ಕಾಂಗ್ರೆಸ್
ಬೆಂಗಳೂರು – ಕಾಂಗ್ರೆಸ್ ಅಂದರೆ ಹೈಕಮಾಂಡ್ ಸಂಸ್ಕೃತಿಯ ಪಕ್ಷ.ಯಾವುದೇ ತೀರ್ಮಾನವಾಗಬೇಕಿದ್ದರೂ ಶಂಖದಿಂದ ತೀರ್ಥ ಎಂಬಂತೆ ಹೈಕಮಾಂಡ್ ನಿಂದಲೇ ಬರಬೇಕು. ರಾಜ್ಯ ಮಟ್ಟದಲ್ಲಿ ನಾಯಕರು ಎಷ್ಟೇ ದೊಡ್ಡವರಾದರೂ ಹೈಕಮಾಂಡ್ ಆದೇಶಕ್ಕೆ ಕಾಯಲೇಬೇಕು. ಆದರೆ, ವಿಧಾನಸಭೆ ಪ್ರತಿಪಕ್ಷ ನಾಯಕ…
ಬೆಂಗಳೂರು,ನ.19- ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದ ಅಕ್ರಮದ ಸಂಬಂಧ ‘ಚಿಲುಮೆ’ ಮುಖ್ಯಸ್ಥ ರವಿಕುಮಾರ್ ಪತ್ನಿ, ಕೃಷ್ಣೇಗೌಡ ಪತ್ನಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಚಿಲುಮೆ ಸಂಸ್ಥೆ ನಿರ್ದೇಶಕಿ ಆಗಿರುವ ರವಿಕುಮಾರ್ ಪತ್ನಿ ಐಶ್ವರ್ಯ ಹಾಗೂ ಟಿ.ಬೇಗೂರು…
ಚಿಕ್ಕಮಗಳೂರು,ನ.17-ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಇಂದು ಆದಾಯ ತೆರಿಗೆ(ಐಟಿ) ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ ನಗರದ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಮನೆಗೆ ಮುಂಜಾನೆ 10ಕ್ಕೂ ಹೆಚ್ಚು ವಾಹನಗಳಲ್ಲಿ…
ಕೋಲಾರ- ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಳ್ಳುತ್ತಿದೆ. ಮತ್ತೊಂದೆಡೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಕ್ಷೇತ್ರದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಕೋಲಾರ ಪ್ರವಾಸ ಕೈಗೊಂಡಿದ್ದು, ಇಡೀ ದಿನದ ವಿದ್ಯಮಾನ ಗಮನ ಸೆಳೆಯಿತು.…