ಬೆಂಗಳೂರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಕ್ರಮ ನಿವೇಶನ ಆರೋಪ ಕೇಳಿ ಬಂದ ಬೆನ್ನಲ್ಲೇ ಇದೀಗ ಮತ್ತೊಂದು ದೊಡ್ಡ ಭೂ ಹಗರಣ ಬೆಳಕಿಗೆ ಬಂದಿದೆ. ಇದರಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಶಾಮೀಲಾಗಿದ್ದಾರೆ…
Browsing: ಕಾಂಗ್ರೆಸ್
ಬೆಂಗಳೂರು, ಸೆ.19- ಸಿದ್ದರಾಮಯ್ಯ ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದ ನಂತರ ಹಿಟ್ಲರ್ ರೀತಿಯ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ರಾಜ್ಯದಲ್ಲಿ ಒಂದು ರೀತಿಯ ಆಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಪಾದಿಸಿದ್ದಾರೆ. ಸುದ್ದಿಗಾರರೊಂದಿಗೆ…
ಬೆಂಗಳೂರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದ ಶಿಗ್ಗಾವಿ- ಸವಣೂರು ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಕಣಕ್ಕೆ ರಂಗೇರತೊಡಗಿದೆ. ಈ ಕ್ಷೇತ್ರಕ್ಕೆ ಇನ್ನೂ ಚುನಾವಣೆಯ…
ಬೆಂಗಳೂರು,ಸೆ.14: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇದೀಗ ಮತ್ತೊಂದು ಆರೋಪ ಕೇಳಿ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುದಲಿತರ, ವಿಕಲಚೇತನರಿಗೆ ಹಂಚಿಕೆಯಾಗಿದ್ದ ನಿವೇಶನದಲ್ಲಿ ಅಕ್ರಮವಾಗಿ ಮನೆ ಕಟ್ಟಿದ್ದರು…
ಬೆಂಗಳೂರು.ಸೆ,12: ಆಂತರಿಕ ಭಿನ್ನಮತ ವೈಯಕ್ತಿಕ ಪ್ರತಿಷ್ಠೆ ಮತ್ತು ಒಳಜಗಳಗಳಿಂದ ತತ್ತರಿಸಿರುವ ರಾಜ್ಯ ಬಿಜೆಪಿ ನಾಯಕರ ಕಿವಿ ಹಿಂಡಿರುವ ಸಂಘ ಪರಿವಾರ ವೈಯಕ್ತಿಕ ಹಿತಾಸಕ್ತಿ ಬದಿಗೊತ್ತಿ ಪಕ್ಷ ಸಂಘಟನೆಯಲ್ಲಿ ತೊಡಗಬೇಕು ಮತ್ತು ರಾಜ್ಯ ಸರ್ಕಾರದ ವಿರುದ್ಧ ಸಂಘಟಿತ…