ಮೊಬೈಲ್ ಕರೆ ವಿಡಿಯೋ ಸುಳಿವಿನ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.
Browsing: ಕೊಲೆ
Read More
ಶಿವಾಜಿನಗರ ಪೊಲೀಸರು ಪ್ರಕರಣ ದಾಖಲಿಸಿದ್ದು ಸಿಸಿಟಿವಿ ಕ್ಯಾಮರಾದಲ್ಲಿನ ದೃಶ್ಯ ಪರಿಶೀಲನೆ ನಡೆಸಿ ದುಷ್ಕರ್ಮಿಗಳ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ.
ಗಂಭೀರವಾಗಿ ಗಾಯಗೊಂಡ ಸೋನು ಥಾಮಸ್ ಅವರನ್ನು ಸ್ಥಳೀಯರು ಗಮನಿಸಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರಾದರೂ ಆ ವೇಳೆಗಾಗಲೇ ಮೃತಪಟ್ಟಿದ್ದರು.
ಗಾಯಗೊಂಡಿದ್ದ ಚಂದ್ರುವನ್ನು ಗೆಳೆಯ ಸೈಮನ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದನಾದರೂ ಬದುಕಲಿಲ್ಲ.
ರಾಜಗೋಪಾಲ್ ನನ್ನ ಕತ್ತು ಬಿಗಿದು ಕೊಲೆ ಮಾಡಿ ಲಾಡ್ಜ್ ಗೆ ಬೀಗ ಹಾಕಿ ಪರಾರಿಯಾಗಿದ್ದ.