ಬೆಂಗಳೂರು,ಜು.29- ಕೇಂದ್ರಸರ್ಕಾರ ಹಿಂಬಾಗಿಲ ಮೂಲಕ ಕರ್ನಾಟಕದ ಆರ್ಥಿಕ ಬೆಳವಣಿಗೆಯನ್ನು ಕುಗ್ಗಿಸುವ ಪ್ರಯತ್ನವನ್ನು ಮಾಡುತ್ತಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಬಜೆಟ್ನಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳನ್ನು ಸಂಪೂರ್ಣ…
Browsing: ಚುನಾವಣೆ
ಬೆಂಗಳೂರು, ಜು.28: ವಾಲ್ಮೀಕಿ ಅಭಿವೃದ್ಧಿ ನಿಗಮದ ಕರ್ಮಕಾಂಡ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಕೇಂದ್ರ ಉಕ್ಕು ಖಾತೆ ಸಚಿವ ಕುಮಾರಸ್ವಾಮಿ ತಾವು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಯಾಗುತ್ತೇನೆ…
ಬೆಂಗಳೂರು, ಜು.28: ಭಾರಿ ಮಳೆಯಿಂದ ಸಂಕಷ್ಟಕ್ಕೀಡಾಗಿರುವ ರಾಜ್ಯದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು” ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ…
ಬೆಂಗಳೂರು,ಜು.26 ರಾಷ್ಟ್ರಮಟ್ಟದಲ್ಲಿ ಹೊಸ ನಾಯಕರ ಹುಡುಕಾಟ ನಡೆಯುತ್ತಿದೆ. ಯೂತ್ ಕಾಂಗ್ರೆಸ್ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದು, ಇಂದಿನಿಂದ ಸಾರ್ಟ್ ಫೋನ್ ಮೂಲಕ ಆನ್ಲೈನ್ ಸದಸ್ಯತ್ವ ನೋಂದಣಿ ಆರಂಭಿಸುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕಟಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…
ಬೆಂಗಳೂರು,ಜು.26: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬದಲಿ ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ ಅಹೋ ರಾತ್ರಿಯ ಧರಣಿ ನಡೆಸುವ ಮೂಲಕ ಸದನದ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿದ ಬೆನ್ನಲ್ಲೇ ಬಿಜೆಪಿಯಲ್ಲಿನ…