ಬೆಂಗಳೂರು,ಜ.28: ಖಾಸಗಿ ಸ್ಲೀಪರ್‌ಕೋಚ್ ಬಸ್‌ಗೆ ಚಲಿಸುತ್ತಿರುವಾಗಲೇ ಏಕಾ ಏಕಿ ಬಿಂಕಿ ತಗುಲಿ ನಡು ರಸ್ತೆಯಲ್ಲೇ ಸುಟ್ಟು ಕರಕಲಾಗಿದೆ. ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಕಳೆದ ರಾತ್ರಿ ಶಿವಮೊಗ್ಗ…
Browsing: ಡಿಕ್ಕಿ
ಬೆಂಗಳೂರು,ಮೇ. 26- ಕಂಠಪೂರ್ತಿ ಕುಡಿದು ಅಮಲಿನಲ್ಲಿ ತೇಲುತ್ತಿದ್ದ ವ್ಯಕ್ತಿಯೊಬ್ಬ ಒನ್ ವೇಯಲ್ಲಿ ಕಾರು ನುಗ್ಗಿಸಿ ಹಲವು ವಾಹನಗಳಿಗೆ ಹಾನಿ ಉಂಟುಮಾಡಿ, ತಡೆಯಲು ಬಂದ ಪೊಲೀಸರ ಮೇಲೆಯೇ ಕಾರು ಹತ್ತಿಸಲು ಯತ್ನಿಸಿದ ಘಟನೆ ಕೋರಮಂಗಲದ ಜ್ಯೋತಿ ನಿವಾಸ ಕಾಲೇಜು…
ಉಡುಪಿ, ಮಾ.5- ಪೊಲೀಸರ ಕಣ್ಣಿಗೆ ಮಣ್ಣೆರೆಚಿ ಪರಾರಿಯಾಗಲು ಯತ್ನಿಸಿದ ಗರುಡ ಗ್ಯಾಂಗ್‌ನ ಸದಸ್ಯನ ಬೆನ್ನು ಹತ್ತಿದ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಆತನ ಹೆಡೆಮುರಿ ಕಟ್ಟಿದ್ದಾರೆ. ಕುಖ್ಯಾತ ಗರುಡ ಗ್ಯಾಂಗ್‍ನ ಖತರ್ನಾಕ್ ಸದಸ್ಯ ಇಸಾಕ್ ಹಲೋ ಪ್ರಕರಣಗಳಲ್ಲಿ…
ಶುಕ್ರವಾರ ಮೈಸೂರಿನಿಂದ ಹೊರಟಿದ್ದ ಮೈಸೂರು – ದಾರ್ಬಂಗ ಎಕ್ಸಪ್ರೆಸ್ ರೈಲು ಪೆರಂಬೂರು ಬಳಿ ಕಾವರಪೇಟ್ಟೆೈ ಬಳಿ ಗೋಡ್ಸ್ ರೈಲಿಗೆ ಡಿಕ್ಕಿ ಹೊಡೆದ ಕಾರಣ ಬೆಂಕಿ ಹತ್ತಿ ಅಪಘಾತಕ್ಕೀಡಾಗಿದೆ. ಈ ರೈಲು ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣ…
ನಟ ಕಿರಣ್ ರಾಜ್ ಸ್ಥಿತಿ ಗಂಭೀರ. ಬೆಂಗಳೂರು, ಸೆ.11- ಕನ್ನಡತಿ ಧಾರಾವಾಹಿ ಖ್ಯಾತಿಯ ನಟ ಕಿರಣ್ ರಾಜ್ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಕಿರಣ್ ರಾಜ್ ಅವರ ಎದೆ ಭಾಗಕ್ಕೆ ಗಂಭೀರವಾದ ಪೆಟ್ಟಾಗಿದ್ದು ಕೆಂಗೇರಿ…