ಸ್ವಾತಂತ್ರ್ಯ ದಿನೋತ್ಸವದ ರಾತ್ರಿ ಕಿಡಿಗೇಡಿಗಳು ವೀರ ಸಾರ್ವಕರ್ ಭಾವಚಿತ್ರ ಇರುವ ಫ್ಲೆಕ್ಸ್ ಅನ್ನು ಮಾತ್ರ ಹರಿದು ಹಾಕಿದ್ದಾರೆ.
ಸ್ವಾತಂತ್ರ್ಯ ದಿನೋತ್ಸವದ ರಾತ್ರಿ ಕಿಡಿಗೇಡಿಗಳು ವೀರ ಸಾರ್ವಕರ್ ಭಾವಚಿತ್ರ ಇರುವ ಫ್ಲೆಕ್ಸ್ ಅನ್ನು ಮಾತ್ರ ಹರಿದು ಹಾಕಿದ್ದಾರೆ.
ರಾಷ್ಟ್ರಧ್ವಜಕ್ಕೆ ಆಗೌರವ ತಂದಿದ್ದು ಅಧಿಕಾರಿಗಳ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
180 ಅಡಿ ಉದ್ದದ ತಿರಂಗ ಯಾತ್ರೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪಾಲ್ಗೊಂಡಿದ್ದರು.