ಬೆಂಗಳೂರು. ರಸ್ತೆ ಅಪಘಾತ ಪ್ರಕರಣದಲ್ಲಿ ಸಂತ್ರಸ್ತರ ಕುಟುಂಬಕ್ಕೆ ನೀಡಬೇಕಿದ್ದ ಪರಿಹಾರ ಮೊತ್ತವನ್ನು ಕಳೆದ ಐದು ವರ್ಷದಿಂದ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಬಸ್ ಜಪ್ತಿ ಮಾಡಲಾಗಿದೆ. ಕೋರ್ಟ್ ಸಿಬ್ಬಂದಿ ಕೊಪ್ಪಳ ಜಿಲ್ಲೆಯ ಗಂಗಾವತಿ ಬಸ್…
Browsing: ನ್ಯಾಯ
ಬೆಂಗಳೂರು,ಜ.21- ವ್ಹೀಲಿಂಗ್ ಮಾಡುವುದು ಜೀವಕ್ಕೆ ಅಪಾಯಕಾರಿ ಎಂದು ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದರೂ, ನಿರೀಕ್ಷಿತ ಫಲಿತಾಂಶ ಸಿಗುತ್ತಿಲ್ಲ. ಇದರಿಂದ ಎಚ್ಚೆತ್ತುಕೊಳ್ಳದ ವಾಹನ ಸವಾರರ ಮೇಲೆ ಸಮರ ಸಾರಿರುವ ಸಂಚಾರ ಪೊಲೀಸರು ಕಳೆದ ವರ್ಷ 532 ಪ್ರಕರಣ ದಾಖಲಿಸಿಕೊಂಡಿದ್ದಾರೆ.…
ಬೆಂಗಳೂರು, ಜ.20: ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ವಲಯದ ಶನಿವಾರ ಸಂತೆ ಬಳಿ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಚಿತ್ರೀಕರಣ ನಡೆಸುತ್ತಿರುವ ಕಾಂತಾರಾ ಚಾಪ್ಟರ್ 1 ಚಿತ್ರ ತಂಡ ಷರತ್ತು ಉಲ್ಲಂಘಿಸಿದ್ದರೆ…
ಬೆಂಗಳೂರು,ಜ.20- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್,ಬಂಧನದ ತನಿಖೆ ವೇಳೆ ಪೊಲೀಸರು ತಮ್ಮಿಂದ ವಶಪಡಿಸಿಕೊಂಡ ದೊಡ್ಡ ಮೊತ್ತದ ಹಣವನ್ನು ಮರಳಿ ಕೊಡಿಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ…
ಬೆಂಗಳೂರು,ಜ.15- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಆರ್ಟಿಐ ಕಾರ್ಯರಕರ್ತ ಸ್ನೇಹಮಯಿ ಕೃಷ್ಣಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಇದೇ ಜ. 27ಕ್ಕೆ ಮುಂದೂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ…