ಬೆಂಗಳೂರು,ಮಾ.16: ಬ್ಯಾಂಕ್ ದರೋಡೆಗೆಂದು ಉತ್ತರ ಪ್ರದೇಶದಿಂದ ಕರ್ನಾಟಕಕ್ಕೆ ಆಗಮಿಸಿ ದಾವಣಗೆರೆ ಸಮೀಪದ ಹೊನ್ನಾಳಿಯಲ್ಲಿ ಬ್ಯಾಂಕ್ ದೋಚಲು ಸಜ್ಜುಗೊಂಡಿದ್ದ ತಂಡವೊಂದನ್ನು ರಾಜ್ಯ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಹೆಡೆಮುರಿ ಕಟ್ಟಿದ್ದಾರೆ. ಬ್ಯಾಂಕ್ ದರೋಡೆಗೆ ಹೊಂಚು ಹಾಕಿ ಹೊರಟಿದ್ದ ತಂಡವನ್ನು…
Browsing: ಬೆಂಗಳೂರು
ಬೆಂಗಳೂರು:ಮನೆಗಳಿಗೆ ಬೀಗ ಹಾಕಿಕೊಂಡು ಹೊರಗೆ ಹೋಗುವಾಗ ಮಾಲೀಕರು ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ನಾಗರೀಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣದ ಆರೋಪಿಯನ್ನು…
ಕಾವೇರಿ ನೀರು ದರ ಹೆಚ್ಚಳ ಎಷ್ಟು ಗೊತ್ತೆ. ಬೆಂಗಳೂರು, ಮಾ.14: ರಾಜಧಾನಿ ಮಹಾನಗರ ಬೆಂಗಳೂರಿನ ಜನತೆಗೆ ದರ ಏರಿಕೆಯ ಹೊರಹಾಕಲು ವೇದಿಕೆ ಸಜ್ಜುಗೊಂಡಿದೆ. ಬೆಂಗಳೂರು ಜಲ ಮಂಡಳಿ ಪೂರೈಸುವ ಪ್ರತಿ ಲೀಟರ್ ನೀರಿಗೆ ಒಂದು ಪೈಸೆ…
ಬೆಂಗಳೂರು ಮಾ 14: ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಐದು ವರ್ಷ ಪೂರೈಸಿರುವ ಡಿ.ಕೆ.ಶಿವಕುಮಾರ್ ಸಂಭ್ರಮಾಚರಣೆಯಲ್ಲಿ ನಿರತವಾಗಿರುವ ಬೆನ್ನಲ್ಲೇ ಹಲವು ರಾಜಕೀಯ ವಿದ್ಯಮಾನಗಳು ನಡೆಯುತ್ತಿದ್ದು ತೀವ್ರ ಕುತೂಹಲ ಮೂಡಿಸಿದೆ. ಐದು ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಶಿವಕುಮಾರ್…
ಬೆಂಗಳೂರು,ಮಾ.13-ವಿದೇಶದಿಂದ ಚಿನ್ನಕಳ್ಳಸಾಗಾಣೆ ಮಾಡಿ ಸಿಕ್ಕಿಬಿದ್ದಿರುವ ನಟಿ ಡಿಜಿಪಿ ರಾಮಚಂದ್ರರಾವ್ ಮಲಮಗಳು ರನ್ಯಾ ರಾವ್ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್ ಐ) ಅಧಿಕಾರಿಗಳ ವಿಚಾರಣೆಯಲ್ಲಿ ದುಬೈನಿಂದ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದು ಇದೇ ಮೊದಲು ಎಂದು ಹೇಳಿಕೆ ನೀಡಿದ್ದಾಳೆ.…