ಬೆಂಗಳೂರು,ಏ.21: ವಿಧಾನಮಂಡಲದ ಬಜೆಟ್ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಿಜೆಪಿ ಸದಸ್ಯರನ್ನು ಶಾಸನಸಭೆ ಕಲಾಪದಿಂದ ಅಮಾನತುಗೊಳಿಸಿದ ಆದೇಶ ವಾಪಸ್ ಪಡೆಯಲು ಸಭಾಧ್ಯಕ್ಷ ಯುಟಿ ಖಾದರ್ ಚಿಂತನೆ ನಡೆಸಿದ್ದಾರೆ. ತಮ್ಮ ಶಾಸಕರನ್ನು ಕಲಾಪದಿಂದ ಅಮಾನತುಗೊಳಿಸಿದ…
Browsing: ಬೆಂಗಳೂರು
ಬೆಂಗಳೂರು,ಏ.21-ನಿವೃತ್ತ ಪೊಲೀಸ್ ಮಹಾನಿರ್ದೇಶಕ(ಡಿಜಿ-ಐಜಿಪಿ) ಓಂ ಪ್ರಕಾಶ್ ಅವರ ಭೀಕರ ಕೊಲೆ ಸಂಬಂಧ ಪತ್ನಿ ಪಲ್ಲವಿಯನ್ನು ಬಂಧಿಸಿರುವ ಪೊಲೀಸರು ಅವರ ಮಗಳು ಕೃತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ತೀವ್ರಗೊಳಿಸಿದ್ದಾರೆ. ಓಂಪ್ರಕಾಶ್ ಅವರ ಕೊಲೆಗೆ ಆಸ್ತಿ ಹಾಗೂ…
ಬೆಂಗಳೂರು,ಏ.18- ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಶಿಕ್ಷಣ ಕೋರ್ಸುಗಳ ಪ್ರವೇಶಕ್ಕೆ ನಡೆಸಲಾದ ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಹಾಕಿಕೊಂಡಿದ್ದ ಜನಿವಾರವನ್ನು ಪರೀಕ್ಷೆಗೆ ಮುನ್ನ ತೆಗೆಸಿದ ಕ್ರಮ ವಿವಾದ ಸೃಷ್ಟಿಸಿದೆ. ಶಿವಮೊಗ್ಗ ಹಾಗೂ ಬೀದರ್ನಲ್ಲಿ ಸಿಇಟಿ ಪರೀಕ್ಷೆ…
ಬೆಂಗಳೂರು,ಏ.18- ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಕೂಡಲೇ ಸಂಪೂರ್ಣ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ. ಇದಕ್ಕೆ ಸಂಬಂಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ಜಾಹೀರಾತುಗಳನ್ನು…
ಬೆಂಗಳೂರು,ಏ.18-ರೀಲ್ಸ್ ಹುಚ್ಚಿಗಾಗಿ ನಡು ರಸ್ತೆಯಲ್ಲಿ ಚೇರ್ ಹಾಕಿ ಕುಳಿತುಕೊಂಡು ವಿಡಿಯೋ ಮಾಡುತ್ತಿದ್ದ ಯುವಕನನ್ನು ನಗರದ ಎಸ್.ಜೆ.ಪಾರ್ಕ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ವಶಕ್ಕೆ ಪಡೆದಿರುವ ವ್ಯಕ್ತಿಯನ್ನು ಪ್ರಶಾಂತ್ ಎಂದು ಗುರುತಿಸಲಾಗಿದೆ.ಈತ ವೃತ್ತಿಯಲ್ಲಿ ವಾಹನ ಚಾಲಕ…