ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ ಎಂದ ಸಿದ್ದರಾಮಯ್ಯ.
Browsing: ಬೊಮ್ಮಾಯಿ
ತುಮಕೂರು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟಕದ ಸದಸ್ಯರಾದ ಕಿರಣ್, ರಕ್ಷಿತ್ ಹಾಗು ಶಕುಂತಲಾ ನಟರಾಜ್ ರಾಜೀನಾಮೆ ನೀಡಿದ್ದಾರೆ.
ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ 7ನೇ ಪಡೆ ಕಮಾಂಡೆಂಟ್ ಬಿಎಂ ಪ್ರಸಾದ್ ಅವರು ಮೀಸಲು ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೇರಳ ಗಡಿ ದಾಟಿ ಕೊಲೆಗಾರರ ಹಿಡಿಯಲು ಗೃಹಸಚಿವರು, ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸುದ್ದಿಗಾರರಿಗೆ ಬೊಮ್ಮಾಯಿ ತಿಳಿಸಿದರು.