ಯಾದಗಿರಿ,ಆ.30- ರಾಜ್ಯ ಸರ್ಕಾರದ ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಮಗು ಮತ್ತು ತಾಯಿ ಆರೋಗ್ಯವಾಗಿದ್ದು ಇಬ್ಬರನ್ನೂ ನಿರೀಕ್ಷಣಾ ಮಂದಿರದಲ್ಲಿ ಇರಿಸಲಾಗಿದೆ. ಈ ಸುದ್ದಿ ಮಾಧ್ಯಮಗಳಲ್ಲಿ ವರದಿ…
Browsing: ವಿದ್ಯಾ
ಮಂಗಳೂರು,ಆ.28- ಅಸಹಜ ಸಾವುಗಳ ಪ್ರಕರಣದಿಂದ ಸುದ್ದಿಯಾಗಿರುವ ಧರ್ಮಸ್ಥಳದಲ್ಲಿ ತನ್ನ ಮಗಳು ಅನನ್ಯಾ ಭಟ್ ಅನುಮಾನಾಸ್ಪದವಾಗಿ ಕಾಣೆಯಾಗಿದ್ದು, ಬಹುಶಃ ಅವಳು ಸಾವಿಗೀಡಾಗಿರಬಹುದು ಇದಕ್ಕೆ ನ್ಯಾಯ ಕೊಡಿಸಿ ಎಂದು ಎಂದು ಹೇಳಿಕೊಂಡು ಬಂದಿದ್ದ ಸುಜಾತಾ ಭಟ್ ಇದೀಗ ಉಲ್ಟಾ ಹೊಡೆದಿದ್ದಾರೆ…
ಚಿತ್ರದುರ್ಗ,ಆ. 21- ಪದವಿ ವಿದ್ಯಾರ್ಥಿನಿಯನ್ನು ಕೊಲೆಗೈದು ಮೃತದೇಹಕ್ಕೆ ಬೆಂಕಿ ಇಟ್ಟು ಪೈಶಾಚಿಕ ಕೃತ್ಯ ನಡೆಸಿದ ಪರಿಚಯಸ್ಥನನ್ನು ಪೊಲೀಸರು ಬಂಧಿಸಿದ್ದಾರೆ. ಕ್ಯಾನ್ಸರ್ ಬಾಧಿತನಾಗಿ ಮೂರನೇ ಹಂತದಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿರುವ ಚೇತನ್ ಬಂಧಿತ ಆರೋಪಿಯಾಗಿದ್ದಾನೆ.…
ಬೆಂಗಳೂರು,ಆ.13: ವಿದೇಶ ವ್ಯಾಸಂಗ ಕೇವಲ ಶ್ರೀಮಂತರಿಗೆ ಮಾತ್ರವಲ್ಲ ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ. ಇದೆಲ್ಲಾ ಸಾಧ್ಯವಾಗುತ್ತಿರುವುದು ಕರ್ನಾಟಕ ಸರ್ಕಾರದ ಹೊಸ ಯೋಜನೆಯಿಂದ. ಆರ್ಥಿಕವಾಗಿ ದುರ್ಬಲವಾಗಿರುವ,…
ಬೆಂಗಳೂರು,ಆ.6: ಮದರಸಾಗಳಲ್ಲಿ ಕಾರ್ಯನಿರ್ವಹಿಸುವ ಮೌಲ್ವಿಗಳು ಕನ್ನಡ ಮಾತನಾಡುವುದಿಲ್ಲ ಅವರಿಗೆ ಕನ್ನಡ ಬರುವುದಿಲ್ಲ ಎಂಬ ದೂರುಗಳಿಗೆ ಅಲ್ಪಸಂಖ್ಯಾತರ ಇಲಾಖೆ ಸ್ಪಂದಿಸಿದೆ. ಈ ಮೂಲಕ ಕನ್ನಡಬಾರದ ಮದರಸಾಗಳ ಮೌಲ್ವಿಗಳಿಗೆ ಕನ್ನಡ ಕಲಿಸಲು ತೀರ್ಮಾನಿಸಲಾಗಿದೆ. ಈ ಕುರಿತಂತೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು…