ನಾನು ಚಿಕ್ಕವನಿದ್ದಾಗ ಜನರು ಕಾಸಿಗಾಗಿ ಪರದಾಡುತ್ತಿದ್ದುದನ್ನು ನೋಡುತ್ತಿದ್ದೆ, ಬಡ ಜನರು ಶ್ರೀಮಂತರ ಬಳಿ ವಾಯಿದೆ ಬಡ್ಡಿಗೆ ಚಿನ್ನಾಭರಣಗಳನ್ನು ಅಡವಿಟ್ಟು, ನಿಗದಿಪಡಿಸಿದ ದಿನದೊಳಗೆ ಸಾಲ ತೀರಿಸಲಾಗದೆ ಆಭರಣಗಳನ್ನು ಕಳೆದುಕೊಳ್ಳುತ್ತಿದ್ದರು. ಕೃಷಿ ಸಾಲ ತೀರಿಸದವರ ಮನೆಗಳನ್ನು ಜಪ್ತಿ ಮಾಡಲಾಗುತ್ತಿತ್ತು.…
Browsing: ಶಾಲೆ
ಬೆಂಗಳೂರು, ಮಾ.6- ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8, 9 ಹಾಗೂ 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರವು ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ರಾಜ್ಯ ಪಠ್ಯಕ್ರಮದ ಶಾಲೆಗಳ…
ಬೆಂಗಳೂರು,ಫೆ. 21- ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.…
ಬೆಂಗಳೂರು – ಕನಿಷ್ಠ ವೇತನಕ್ಕಾಗಿ ಕಳೆದ ಹಲವಾರು ವರ್ಷಗಳಿಂದ ಹೋರಾಟ ನಡೆಸುತ್ತಿದ್ದನಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರಿಗೆ ಕನಿಷ್ಠ ವೇತನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. 2024ರ ಸೆಪ್ಟೆಂಬರ್ 04ರಿಂದ ಅನ್ವಯಿಸುವಂತೆ…
ಬೆಂಗಳೂರು, ಫೆ.7- ಕೌಟುಂಬಿಕ ಕಾರಣ, ಶೈಕ್ಷಣಿಕ ಒತ್ತಡ, ಬದಲಾದ ಜೀವನ ಶೈಲಿ ಸೇರಿದಂತೆ ಹಲವು ಕಾರಣಗಳಿಂದ ಬೆಂಗಳೂರು ನಗರದಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಕುರಿತಾಗಿ ಹೊರಬಿದ್ದಿರುವ ಅಂಕಿ ಅಂಶಗಳು ಆತಂಕ ಮೂಡಿಸುತ್ತವೆ. ಅದರಲ್ಲೂ…