ಬೆಂಗಳೂರು,ಡಿ.10-ಪುರಾತನ ಸಂಸ್ಕೃತ ಹಾಗೂ ಪ್ರಾಕೃತ ಭಾಷೆಗಳ ಅಪರೂಪದ ಪುಸ್ತಕಗಳು,ಹಸ್ತಪ್ರತಿಗಳನ್ನು ಸಂರಕ್ಷಿಸಿ ಸಂಶೋಧನೆ ನಡೆಸಿ ಉತ್ತೇಜನ ನೀಡಲು ಇನ್ಫೋಸಿಸ್ ಪ್ರತಿಷ್ಠಾನ ಮುಂದಾಗಿದೆ. ಇನ್ಫೋಸಿಸ್ ಸ್ಥಾಪಕ ನಾರಾಯಣ ಮೂರ್ತಿ ಮತ್ತವರ ಪತ್ನಿ ಸುಧಾ ಮೂರ್ತಿ ಅವರ ಪ್ರತಿಷ್ಠಾನದ ಮೂರ್ತಿ…
Browsing: ಶಿಕ್ಷಣ
‘ಶಿಕ್ಷಣ ಎಂದರೆ ಪುಸ್ತಕದಲ್ಲಿರುವುದನ್ನು ಓದಿ ಹೇಳುವುದಷ್ಟೇ ಅಲ್ಲ. ಶಿಕ್ಷಣ ಎಂದರೆ ಹೆಚ್ಚಿನ ಅಂಕಗಳಿಸುವುದಷ್ಟೇ ಅಲ್ಲ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳಾದ ಆತ್ಮವಿಶ್ವಾಸ, ಮನೋಬಲ, ಸಮಸ್ಯೆಗಳನ್ನು ನಿಭಾಯಿಸುವುದಕ್ಕಿಂತ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ, ವಿನಯವನ್ನು ಕಲಿಸುವುದಾಗಿದೆ ಎಂದು ಇನ್ಫೋಸಿಸ್…
ಬೆಂಗಳೂರು, ಅ.24-ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಅವರು ಅನುಮಾಸ್ಪದವಾಗಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗಿರುವ ಸ್ವಾಮೀಜಿಗೆ 45 ವರ್ಷ ವಯಸ್ಸಾಗಿತ್ತು.ಸ್ವಾಮೀಜಿಯು ಬಂಡೇಮಠದ ಬೆಟ್ಟದ ಮೇಲಿನ ಮನೆಯ…
ಬೆಂಗಳೂರು,ಅ.17-ಬೆಳಕಿನ ಹಬ್ಬ ದೀಪಾವಳಿಯ ಸಮಯದಲ್ಲಿ ಪಟಾಕಿ ಸುಡುವುದರಿಂದ ಆಗುವ ಅನಾಹುತಗಳ ಬಗ್ಗೆ ಗಂಭೀರವಾಗಿ ಗಮನ ಹರಿಸಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಈ ಬಾರಿ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದ್ದು ಅವುಗಳ ಪಾಲನೆ ಕಡ್ಡಾಯಗೊಳಿಸಿದೆ ಹಬ್ಬಕ್ಕೆ…
ಕರ್ನಾಟಕದಲ್ಲಿ ಮೀಸಲಾತಿ ಬಗ್ಗೆ ಇದೀಗ ವ್ಯಾಪಕ ಚರ್ಚೆಗಳು ಆರಂಭವಾಗಿವೆ.ಪರಿಶಿಷ್ಟ ವರ್ಗಕ್ಕೆ ತಮ್ಮ ಸಮುದಾಯವನ್ನು ಸೇರ್ಪಡೆ ಮಾಡುವಂತೆ ಕುರುಬ,ಮಡಿವಾಳ, ಅಕ್ಕಸಾಲಿಗ, ಸವಿತಾ,ತಿಗಳ,ಕುಂಬಾರ ಸೇರಿದಂತೆ ಅನೇಕ ಸಣ್ಣಪುಟ್ಟ ಸಮುದಾಯಗಳು ತಮ್ಮದೇ ನೆಲೆಗಟ್ಟಿನಲ್ಲಿ ಸರ್ಕಾರದ ಮುಂದೆ ಬೇಡಿಕೆ ಮಂಡಿಸಿವೆ. ಇವುಗಳ…