ಧಾರವಾಡ. ರಾಜ್ಯದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದಲ್ಲಿ ಸಿಲುಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ನಿರಾಳಾರಾಗಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ…
Browsing: ಸರ್ಕಾರ
ದಾವಣಗೆರೆ,ಫೆ.6- ಸಾಲ ವಸೂಲಾತಿ ಹೆಸರಿನಲ್ಲಿ ರಾಜ್ಯದ ಹಲವಡೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ನಿಲ್ಲುತ್ತಲೇ ಇಲ್ಲ. ಜೈಲು ಶಿಕ್ಷೆ ದಂಡ ಮೊದಲಾದ ಸರ್ಕಾರದ ಕಾನೂನಿನ ಬ್ರಹ್ಮಾಸ್ತ್ರಕ್ಕೂ ಈ ಸಂಸ್ಥೆಗಳು ಜಗ್ಗುತ್ತಲೆ ಇಲ್ಲ. ಮೈಕ್ರೋ…
ಬಿಜೆಪಿಗೂ ಸಿನಿ ತಾರೆಯರಿಗೂ ಬಿಟ್ಟಿರಲಾರದ ನಂಟಿದೆ. ಹೇಮಾಮಾಲಿನಿ, ಸುರೇಶ್ ಗೋಪಿ, ಕಂಗನಾ ರಣಾವತ್ ಈಗಾಗಲೇ ಬಿಜೆಪಿ ಸಂಸದರಾಗಿದ್ದಾರೆ. ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಕರ್ನಾಟಕದಲ್ಲಿ ಕಿಚ್ಚ ಸುದೀಪ್ ಇನ್ನೇನು…
ಬೆಂಗಳೂರು,ಫೆ.3,: ರಾಜಕೀಯ ನಾಯಕರ ಆರೋಪ ಪ್ರತ್ಯಾರೋಪ ಮತ್ತು ವಾಕ್ಸಮರಗಳ ವೇದಿಕೆಯಾಗಿರುವ ರಾಜ್ಯದ ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧವನ್ನು ಸಾಹಿತಿಗಳು ಚಿಂತಕರು ಮತ್ತು ಬರಹಗಾರರ ಘೋಷ್ಠಿಗಳ ಅಖಾಡವನ್ನಾಗಿಸಲು ಸಿದ್ಧತೆ ನಡೆಸಲಾಗಿದೆ ಸಾಹಿತಿಗಳು, ಬರಹಗಾರರು, ವಿದ್ವಾಂಸರನ್ನು ವಿಧಾನಸಭೆಗೆ ಹತ್ತಿರವಾಗಿಸುವ…
ಬೆಂಗಳೂರು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಹಗ್ಗ ಜಗ್ಗಾಟ ನಡೆದಿತ್ತು ಹಾಲಿ ಅಧ್ಯಕ್ಷ ವಿಜಯೇಂದ್ರ ಅವರನ್ನು ಬದಲಾಯಿಸಬೇಕು ಎಂದು ಅನೇಕರು ಪಟ್ಟು ಹಿಡಿದಿರುವ ಬೆನ್ನೆಲ್ಲೇ ತಾವು ಪಕ್ಷದ ಅಧ್ಯಕ್ಷರಾಗಿ ಮುಂದುವರೆಯುತ್ತೇನೆ ಎಂದು ವಿಜಯೇಂದ್ರ ಘೋಷಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ…