ಬೆಳಗಾವಿ,ಡಿ.10- ಕಳೆದ ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ 3,364 ಬಾಣಂತಿಯರು ಸಾವಿಗೀಡಾಗಿರುವುದು ಮುಖ್ಯಮಂತ್ರಿಗಳ ಕಚೇರಿ ನೀಡಿರುವ ಅಂಕಿ ಅಂಶದಿಂದ ಬೆಳಕಿಗೆ ಬಂದಿದೆ. ಕಳೆದ 2019-20ರಿಂದ 2024-25 ನವೆಂಬರ್ವರೆಗೆ ರಾಜ್ಯದಲ್ಲಿ ಒಟ್ಟು 3,364 ಬಾಣಂತಿಯರು ಮೃತಪಟ್ಟಿರುವುದು ವರದಿಯಾಗಿದೆ ಎಂದು…
Browsing: ಸರ್ಕಾರ
ಬೆಳಗಾವಿ,ಡಿ.9 : ರಾಜ್ಯ ಸರ್ಕಾರದಲ್ಲಿ ಪ್ರಭಾವಿ ಮಂತ್ರಿಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಇದೀಗ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ. ಅದರಲ್ಲೂ ತಮ್ಮ ತವರು ಜಿಲ್ಲೆ ಬೆಳಗಾವಿಯ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶ ಇವರನ್ನು ಕೆಂಡಮಂಡಲರಾಗುವಂತೆ ಮಾಡಿದೆ…
ಬೆಳಗಾವಿ,ಡಿ.9- ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಆರಂಭವಾದ ಬೆನ್ನಲ್ಲೇ ಮತ್ತೊಮ್ಮೆ ಗಡಿ ವಿವಾದ ಪ್ರಸ್ತಾಪಿಸುವ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ ಖ್ಯಾತೆ ತೆಗೆದಿದೆ.ಇದಕ್ಕೆ ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಮೈತ್ರಿಕೂಟದ ಶಿವಸೇನೆ ಸಾಥ್ ನೀಡಿದೆ. ಉಭಯ…
ಬೆಂಗಳೂರು,ಡಿ.8: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಸುರಂಗ ರಸ್ತೆ ನಿರ್ಮಾಣ ಯೋಜನೆ ಅನುಷ್ಠಾನಕ್ಕೆ ದಿಢೀರ್ ಚಾಲನೆ ಸಿಕ್ಕಿದೆ ‘ಬೆಂಗಳೂರು ಟ್ವಿನ್ ಟನಲ್ ಪ್ರಾಜೆಕ್ಟ್’ ಎಂದು ಹೆಸರಿಡಲಾಗಿರುವ ಈ ಯೋಜನೆ ಜಾರಿಯಿಂದ ಮಹಾನಗರ ಬೆಂಗಳೂರಿನ ಸಂಚಾರ…
ಬೆಂಗಳೂರು,ಡಿ.7: ರಾಜ್ಯ ಬಿಜೆಪಿಯೊಳಗೆ ನಡೆಯುತ್ತಿರುವ ಬಣ ಬಡಿದಾಟಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರವಾಲ್ ಯಾವುದೇ ನಾಯಕರು ಪಕ್ಷದ ಚೌಕಟ್ಟು ಮೀರಿ ವರ್ತಿಸದಂತೆ ತಾಕೀತು ಮಾಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ…