ಬೆಂಗಳೂರು,ಫೆ.2- ಮುಂಬರುವ ವಿಧಾನಸಭೆ ಚುನಾವಣೆಗೆ ಸಂಭವನೀಯ ಅಭ್ಯರ್ಥಿಗಳ ಆಯ್ಕೆಗೆ Congress ಚುನಾವಣಾ ಸಮಿತಿಯ ಸಭೆ ನಡೆದಿದ್ದು, ಸುಮಾರು 150 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಿದೆ. ಬಹುತೇಕ ಎಲ್ಲಾ ಹಾಲಿ ಶಾಸಕರಿಗೆ ಟಿಕೆಟ್ ಪಕ್ಕಾ ಆಗಿದೆ. AICC…
Browsing: ಸಿದ್ದರಾಮಯ್ಯ
ಬೆಂಗಳೂರು,ಜ.30- ‘ರಾಜ್ಯದಲ್ಲಿ BJP ಪರವಾದ ಅಲೆ ಬೀಸುತ್ತಿದೆ. ಪ್ರಧಾನಿ ಮೋದಿ ಅವರ ನಾಯಕತ್ವಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದೀಗ Congress ಶಾಸಕನ ಮನೆಯಲ್ಲಿ BJP ಚಿಂತನೆ ಅರಳಿದೆ. ನಾಳೆ ಸಿದ್ದರಾಮಯ್ಯ ಅವರ ಮಗ, ಡಿಕೆ ಶಿವಕುಮಾರ್…
ಬೆಂಗಳೂರು,ಜ.30- ಒಗ್ಗಟ್ಟಿನ ಮಂತ್ರಪಠಣದೊಂದಿಗೆ ಮುಂಬರುವ ವಿಧಾನಸಭೆ ಚುನಾವಣೆಗೆ ಮತಬೇಟೆಗಾಗಿ ಜಂಟಿ ‘ಪ್ರಜಾಧ್ವನಿ’ ಬಸ್ ಯಾತ್ರೆ ಮುಗಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೀಗ ಪ್ರತ್ಯೇಕ ಬಸ್ ಯಾತ್ರೆ ಆರಂಭಿಸಲಿದ್ದಾರೆ.…
ಬೆಂಗಳೂರು,ಜ.26- ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಬೀಸುತ್ತಿದೆ. ಭ್ರಷ್ಟಾಚಾರ ಸೇರಿದಂತೆ ಹಲವು ವಿಷಯಗಳಲ್ಲಿ ಮತದಾರ BJP ವಿರುದ್ಧ ಬೇಸರಗೊಂಡಿದ್ದು, ಪ್ರತಿಪಕ್ಷ Congress ಪರ ಒಲವು ವ್ಯಕ್ತಪಡಿಸುತ್ತಿದ್ದಾನೆ. ಹೀಗಾಗಿ ಸರಳ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು…
ಬೆಂಗಳೂರು,ಜ.25- ಕೇಂದ್ರ ಲೆಕ್ಕಪರಿಶೋಧಕರ ವರದಿ ಇಟ್ಟುಕೊಂಡು ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಬಿಜೆಪಿ ನಾಯಕರಿಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ತಮ್ಮ ವಿರುದ್ಧ ಆರೋಪ ಮಾಡಿರುವವರು ಮೂರ್ಖರು.…