ಬೆಂಗಳೂರು – ಲೋಕಸಭೆ ಚುನಾವಣೆ ಸನಿಹವಾಗುತ್ತಿರುವ ಬೆನ್ನಲ್ಲೇ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಕುತೂಹಲಕರ ಘಟ್ಟ ತಲುಪಿವೆ. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಿಯಾಗಿಸಬೇಕು ಎಂಬ ಉದ್ದೇಶದೊಂದಿಗೆ ಎನ್ ಡಿ ಎ ಮೈತ್ರಿಕೂಟ ಸೇರಿರುವ ಜೆಡಿಎಸ್…
Browsing: ಹಾಸನ
ಬೆಂಗಳೂರು, ಜ.24: ಖ್ಯಾತ ವಿಚಾರವಾದಿ ಎಡ ಪಂಥೀಯ ನಾಯಕ ಮಹಾರಾಷ್ಟ್ರದ ಆನಂದ್ ತೇಲ್ತುಂಬ್ಡೆ (Anand Teltumbde) ಅವರಿಗೆ ರಾಜ್ಯ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಮಾಡಿ ಗೌರವಿಸಲಾಗಿದೆ. ಕಳೆದ ಎರಡು ಸಾಲಿನಿಂದ…
ಬೆಂಗಳೂರು, ಜ.20: ಅರಣ್ಯ ಪ್ರದೇಶದಲ್ಲಿನ ಬೆಲೆಬಾಳುವ ಮರಗಳ ಅಕ್ರಮ ಕಡಿತಲೆ ತಡೆಯಲು ಮತ್ತು ಅಮೂಲ್ಯ ವೃಕ್ಷ ಸಂಪತ್ತು ಉಳಿಸಲು ಸಂಕಲ್ಪ ಮಾಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಮರಗಳಿಗೆ ಜಿಯೋ ಟ್ಯಾಗ್ (Geotag) ಮಾಡಲು ತೀರ್ಮಾನಿಸಿದ್ದಾರೆ.…
ಬೆಂಗಳೂರು. ಜ,15: ಜಾತ್ಯತೀತ ಜನತಾದಳದ ಭದ್ರಕೋಟೆ ಎನಿಸಿರುವ ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆ ಈ ಬಾರಿ ಕುತೂಹಲ ಕೆರಳಿಸಿದೆ. ಜೆಡಿಎಸ್ ಹೊಸ ಉತ್ಸಾಹದೊಂದಿಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಮುಂದಡಿ ಇಟ್ಟಿದೆ. ಈಗಾಗಲೇ ಮಾಜಿ ಪ್ರಧಾನಿ…
ಯೂರೋಪ್ ಖಂಡದ ಅನೇಕ ದೇಶಗಳಲ್ಲಿ ಇನ್ನೂ ಸಾಂವಿಧಾನಿಕ ರಾಜಾಡಳಿತವಿದೆ. ಅಲ್ಲಿ ರಾಜನಿಗೆ ಅಥವಾ ರಾಣಿಗೆ ಬರಿ ಸಾಂವಿಧಾನಿಕ ಪದವಿ ಮತ್ತು ಪುರಸ್ಕಾರವಿರುತ್ತದೆಯೇ ವಿನಃ ಬೇರೆ ಯಾವುದೇ ರೀತಿಯಲ್ಲಿ ಕಾನೂನು ಮಾಡುವ ನಿರ್ಧಾರಗಳನ್ನು ತೆಗೆದುಕೊಳ್ಳುವ ಮತ್ತು ಶಿಕ್ಷೆ…