Browsing: ಅಪಘಾತ

ಬೆಂಗಳೂರು,ಜೂ.16- ಕಾಂಗ್ರೆಸ್ ರಾಜಭವನ ಚಲೋ ವೇಳೆ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಮುಂಭಾಗ ಕಾರು ಹಾಗು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರಿನ ಮುಂದಿನ ಚಕ್ರಕ್ಕೆ ಹಾನಿಯಾಗಿದೆ. ತಕ್ಷಣ ಸಂಚಾರ ಪೊಲೀಸರು ಧಾವಿಸಿ…

Read More

ಬೆಂಗಳೂರು,ಜೂ.16- ಆಸ್ತಿ ವಿವಾದ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತನ‌ನ್ನು ಕೊಲೆ ಮಾಡಿ ಅಪಘಾತದಂತೆ ಬಿಂಬಿಸಿದ್ದ ಆರೋಪಿಯನ್ನು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.ಶಿಡ್ಲಘಟ್ಟದ ಕನ್ನಮಂಗಲ ಗ್ರಾಮದ ವೆಂಕಟೇಶ್​ ಬಂಧಿತ ಆರೋಪಿಯಾಗಿದ್ದಾನೆ. ಕನ್ನಮಂಗಲದ ಜೆಡಿಎಸ್ ಕಾರ್ಯಕರ್ತ ಚಿಕ್ಕಆಂಜಿನಪ್ಪ ಅವರು ಕಳೆದ…

Read More

ಬರೇಲಿ(ಉತ್ತರಪ್ರದೇಶ),ಜೂ.15-ಬರೇಲಿ- ಆಗ್ರಾ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಟ್ಯಾಂಕರ್‌ ಡಿಕ್ಕಿ ಹೊಡೆದು ಟ್ರ್ಯಾಕ್ಟರ್ ಪಲ್ಟಿಯಾಗಿ ಕಂದಕಕ್ಕೆ ಬಿದ್ದು 6 ಮಂದಿ ಸಾವನ್ನಪ್ಪಿ 14 ಮಂದಿ ಗಾಯಗೊಂಡಿದ್ದಾರೆ.ಮೃತರನ್ನು ಅನಿತಾ ದೇವಿ (40), ಸಂಗೀತಾ (19),…

Read More

ಹಾಸನ,ಜೂ.14- ತಾಳಿ ಕಟ್ಟಿದ ಪತಿಯನ್ನೇ ಕೊಲೆಗೈದು ಕೃತ್ಯವನ್ನು ಅಪಘಾತ ಎಂದು ಬಿಂಬಿಸಿ ನಾಟಕ ಮಾಡಲು ಹೋದ ಖತರ್ನಾಕ್ ಪತ್ನಿ ಗೊರೂರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.ಕಳೆದ ಜೂ. 5ರ ರಾತ್ರಿ ಬೈಕ್‍ನಿಂದ ಬಿದ್ದ ಸ್ಥಿತಿಯಲ್ಲಿ ಕೃಷ್ಣೇಗೌಡ(52) ಸಾವನ್ನಪ್ಪಿದ್ದರು. ಶಾಂತಿಗ್ರಾಮ…

Read More

ಬೆಂಗಳೂರು,ಜೂ.13-ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಇಂದು ಬೆಳಿಗ್ಗೆ ಸರಣಿ ಅಪಘಾತ ಸಂಭವಿಸಿ ಆಟೋ ಚಾಲಕನೋರ್ವ ಗಾಯಗೊಂಡಿದ್ದಾರೆ. ಟೆಂಪೋ, ಆಟೋ, ಬಿಎಂಟಿಸಿ ಬಸ್ ನಡುವೆ ಡಿಕ್ಕಿಯಾಗಿ ಸರಣಿ ಅಪಘಾತ ನಡೆದು‌ ಆಟೋ ಜಖಂಗೊಂಡು‌ ಅದರೊಳಗೆ…

Read More