Browsing: ಅಪರಾಧ ಸುದ್ದಿ

ಬೆಂಗಳೂರು,ಸೆ.19-ಲೈಂಗಿಕ ನಿಂದನೆ ಆರೋಪ ಎದುರಿಸುತ್ತಿರುವ ಟಾಲಿವುಡ್‌ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ನನ್ನು ನಗರದಲ್ಲಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ಬಂಧಿಸಿದ್ದಾರೆ. ಜಾನಿ ಮಾಸ್ಟರ್ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ (ಪೋಸ್ಕೋ) ಸೇರಿದಂತೆ ವಿವಿಧ…

Read More

ಬೆಂಗಳೂರು,ಸೆ.18- ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊನೆ ಕ್ಷಣಗಳ ಫೋಟೊಗಳು ಕೃತಕ ಬುದ್ಧಿಮತ್ತೆ ( ‘ಎಐ)’ನದ್ದು ಎನ್ನುವ ಆರೋಪ ಕೇಳಿಬಂದಿದೆ. ನಟ ದರ್ಶನ್ ಗ್ಯಾಂಗ್‌ನಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ರೇಣುಕಾಸ್ವಾಮಿ ಪ್ರಾಣಭಿಕ್ಷೆ…

Read More

ಮಂಡ್ಯ, ಸೆ.18- ಗಣೇಶಮೂರ್ತಿ ವಿಸರ್ಜನೆಯ ಮೆರವಣಿಗೆ ವೇಳೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸಂಭವಿಸಿದ ಗಲಭೆಯಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿ ಮತ್ತು ಪೆಟ್ರೋಲ್ ಬಾಂಬ್ ದಾಳಿಯಿಂದ ಹಲವು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಈ ಗಲಭೆಯಿಂದಾಗಿ ನಾಗಮಂಗಲದಲ್ಲಿ ಅಪಾರ…

Read More

ಬೆಂಗಳೂರು,ಸೆ.17- ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳ ಬಳಿ ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳು ಪತ್ತೆ ಸಂಬಂಧ ಜೈಲಾಧಿಕಾರಿಗಳು, ಭದ್ರತಾ ಸಿಬ್ಬಂದಿ, ಸಂಬಂಧಪಟ್ಟ ಬ್ಯಾರಕ್​​ನಲ್ಲಿರುವ ಕೈದಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ…

Read More

ಬೆಂಗಳೂರು ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿ ಜಾತಿ ನಿಂದನೆ ಆರೋಪದಲ್ಲಿ ಮಾಜಿ ಸಚಿವ, ಹಾಗೂ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ವೈಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಾದ ಬೆನ್ನಲ್ಲೇ ಅವರು ಬಂಧನ…

Read More