ಬೆಂಗಳೂರು,ಜ.16- ಪಾದಯಾತ್ರೆ ಮೂಲಕ ತಮಿಳುನಾಡಿನಲ್ಲಿರುವ ಓಂ ಶಕ್ತಿ ದೇವಾಲಯಕ್ಕೆ ತೆರಳುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳಿಗೆ ವೇಗವಾಗಿ ಬಂದ ಕಾರು ಅಪ್ಪಳಿಸಿ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ ಅವರು ಪ್ರಯಾಣಿಸುತ್ತಿದ್ದ…
Browsing: ಆರೋಗ್ಯ
ಬೆಂಗಳೂರು,ಜ.13: ಲೋಕೋಪಯೋಗಿ, ನೀರಾವರಿ, ನಗರಾಭಿವೃದ್ಧಿ ಸಿ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳ ಕಾಮಗಾರಿ ಪೂರ್ಣಗೊಳಿಸಿರುವ ಗುತ್ತಿಗೆದಾರರು ತಮ್ಮ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಉಪಮುಖ್ಯಮಂತ್ರಿ ಸೇರಿದಂತೆ ಸರ್ಕಾರದ ಹಲವು ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ರಾಜ್ಯಾದ್ಯಂತ ಸರ್ಕಾರದ…
ಬೆಂಗಳೂರು,ಜ.10-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ದೊರೆತು ಜೈಲಿನಿಂದ ಬಿಡುಗಡೆ ಆದ ಬಳಿಕ ಇದೇ ಮೊದಲ ಬಾರಿಗೆ ಇಂದು ಎಲ್ಲ ಆರೋಪಿಗಳು ನ್ಯಾಯಾಲಯದಲ್ಲಿ ಒಟ್ಟಿಗೆ ಹಾಜರಾದರು. ನಟದರ್ಶನ್, ಪವಿತ್ರಾ ಗೌಡ, ಪ್ರದೋಶ್, ವಿನಯ್, ನಾಗರಾಜು ಸೇರಿದಂತೆ…
ಬೆಂಗಳೂರು:ಚೀನಾದಲ್ಲಿ ಹೊಸ ಹ್ಯೂಮನ್ ಮೆಟಾ ಫ್ನ್ಯೊಮೋ ವೈರಸ್ (ಹೆಚ್ಎಂಪಿವಿ) ಆತಂಕ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ರಾಜ್ಯಸರ್ಕಾರ ಮುನ್ನೆಚ್ಚೆರಿಕೆ ಕ್ರಮವಾಗಿ ರಾಜ್ಯದಲ್ಲಿ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಜನನಿಬಿಡ ಪ್ರದೇಶಗಳಲ್ಲಿ ಅನಗತ್ಯ ಓಡಾಟ…
ಬೆಂಗಳೂರು, ಜ. 6 : ಚೀನಾದಲ್ಲಿ ಭಾರಿ ಆತಂಕಗಳು ಸೃಷ್ಟಿಸುರುವ ಹೆಚ್ ಎಂ ಪಿ ವಿ ವೈರಸ್ ಲಕ್ಷಣಗಳನ್ನು ಹೊಂದಿರುವ ಎರಡು ಪ್ರಕರಣಗಳು ರಾಜ್ಯದಲ್ಲೂ ಪತ್ತೆಯಾಗಿವೆ. ಮಾಹಿತಿ ಹೊರಬೀಳುತ್ತಿದ್ದಂತೆ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್ ಮತ್ತು…