Browsing: ಕರ್ನಾಟಕ

ಬೆಂಗಳೂರು,ಸೆ.9- ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಜಟಾಪಟಿ ಸರ್ವೇಸಾಮಾನ್ಯ ಆದರೆ ಇದೀಗ ಈ ಸಾಲಿಗೆ ವಿಧಾನಸಭೆಯ ಅಧ್ಯಕ್ಷರು ಮತ್ತು ವಿಧಾನ ಪರಿಷತ್ ಸಭಾಪತಿ ಸೇರ್ಪಡೆಯಾಗಿದ್ದಾರೆ. ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರ ಕಾರ್ಯವೈಖರಿಯ ಬಗ್ಗೆ ತೀವ್ರ…

Read More

ಬೆಂಗಳೂರು ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಭದ್ರಾವತಿಯ ಅಂಬೇಡ್ಕರ್ ವೃತ್ತದಲ್ಲಿ ಮೆರವಣಿಗೆ ಸಾಗುವಾಗ ಕೆಲವು ಯುವಕರಿಂದ ಕೆಲವು ಕಿಡಿಗೇಡಿಗಳು ಪಾಕಿಸ್ತಾನ್ ಜಿಂದಾಬಾದ್ ಎಂದು ದೇಶವಿರೋಧಿ ಘೋಷಣೆಯನ್ನು ಕೂಗಿರುವುದು ಇದರಿಂದ ಭದ್ರಾವತಿ ನಗರದಲ್ಲಿ ಬಿಗುವಿನ…

Read More

ಬೆಂಗಳೂರು,ಸೆ.9- ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪಾಡು ಈಗ ಯಾರಿಗೂ ಬೇಡದಂತಾಗಿದೆ. ಅಭಿಮಾನಿಗಳ ಪಾಲಿಗೆ ಡಿ ಬಾಸ್ ಆಗಿ ವಿಜೃಂಭಿಸಿದ ನಟ ಈಗ ತನಗೆ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಅಲವತ್ತುಕೊಂಡಿದ್ದಾರೆ.…

Read More

ಯಾದಗಿರಿ,ಆ.30- ರಾಜ್ಯ ಸರ್ಕಾರದ ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.‌ಮಗು ಮತ್ತು ತಾಯಿ ಆರೋಗ್ಯವಾಗಿದ್ದು ಇಬ್ಬರನ್ನೂ ನಿರೀಕ್ಷಣಾ ಮಂದಿರದಲ್ಲಿ ಇರಿಸಲಾಗಿದೆ. ಈ ಸುದ್ದಿ ಮಾಧ್ಯಮಗಳಲ್ಲಿ ವರದಿ…

Read More

ಬೆಂಗಳೂರು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಜವಾದಿ. ಹೀಗಿದ್ದೂ ದೇಶದ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ. ಚುನಾವಣಾ ಸುಧಾರಣೆ ಮತ್ತು ಅಕ್ರಮಗಳ ಕುರಿತು ಕೆಲಸ ಮಾಡುವ ಸ್ವಯಂಸೇವಾ ಸಂಸ್ಥೆ ADR ದೇಶದ ಎಲ್ಲಾ ಮುಖ್ಯಮಂತ್ರಿಗಳ…

Read More