ಕಮಿಷನ್‌ಗೂ ಪ್ರಮೋಷನ್ ಕೊಟ್ಟ ದೇಶದ ಏಕೈಕ ಸರ್ಕಾರ ಬಸವರಾಜ ಬೊಮ್ಮಾಯಿಯವರದ್ದಾಗಿದೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.
Browsing: ಕಾಂಗ್ರೆಸ್
Read More
ಇದೀಗ ಲಿಂಗಾಯತ ಸಮುದಾಯದ ಮುಖಂಡ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ.
ಜಿಲ್ಲಾಡಳಿತ ಇದೀಗ ನಿಷೇದಾಜ್ಞೆ ಜಾರಿಗೊಳಿಸಿದೆ.
ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ನಿಮಗೆ ತಾಖತ್ ಇದ್ದರೆ ಹಂದಿ ಮಾಂಸ ತಿಂದು ಮಸೀದಿಗೆ ಹೋಗಿ. ಆಗ ನಿಮ್ಮ ತಾಖತ್ ಗೊತ್ತಾಗುತ್ತೆ’ ಎಂದು ಸವಾಲು ಹಾಕಿದ್ದಾರೆ.
ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ 21 ದಿನಗಳ ಕಾಲ 511 ಕಿ.ಮೀ ನಡೆಯಲಿದೆ. 8 ಜಿಲ್ಲೆಗಳನ್ನು ಹಾದುಹೋಗಲಿದೆ.