Browsing: ಕಾಂಗ್ರೆಸ್

ಬೆಂಗಳೂರು – ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು‌ ರಣತಂತ್ರ ರೂಪಿಸುತ್ತಿರುವ ಬಿಜೆಪಿಗೆ ಇದೀಗ ಹೊಸ ತಲೆ ನೋವು ಶುರುವಾಗಿದೆ. ರಾಜ್ಯದಲ್ಲಿ ಬೆಂಗಳೂರು ಹೊರತುಪಡಿಸಿದರೆ ಅತಿಹೆಚ್ಚಿನ ವಿಧಾನಸಭಾ ಕ್ಷೇತ್ರಗಳಿರುವ ಬೆಳಗಾವಿಯಲ್ಲಿ ಬಿಜೆಪಿ ಒಡೆದ ಮನೆಯಾಗಿದೆ. ಕಳೆದ…

Read More

ನವದೆಹಲಿ- ಸಂಸದ ರಾಹುಲ್ ಗಾಂಧಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಕಳೆದ 2019ರ ಲೋಕಸಭಾ ಚುನಾವಣೆ ವೇಳೆ…

Read More

ಬೆಂಗಳೂರು,ಮಾ.23- ಮುಂಬರುವ ವಿಧಾನಸಭೆ ಚುನಾವಣೆ ಯಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು‌ ಪಣ ತೊಟ್ಟಿರುವ ಕಾಂಗ್ರೆಸ್ ಇದಕ್ಕಾಗಿ ಉತ್ತರ ಕರ್ನಾಟಕದತ್ತ ಹೆಚ್ಚಿನ ಗಮನ ಹರಿಸಿದೆ. ಈ ಪ್ರದೇಶದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಸಲು ಪ್ರಭಾವಿ…

Read More

ಬೆಂಗಳೂರು,ಮಾ.21- ಮಾಜಿ ಸಚಿವ ಅಲ್ಪಸಂಖ್ಯಾತ ಸಮುದಾಯದ ಮುಖಂಡ ರೋಷನ್ ಬೇಗ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ ಐಎಂಎ ಹಗರಣದಲ್ಲಿ ಸಿಲುಕಿ‌‌ ತತ್ತರಿಸಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಅನುಕೂಲವಾಗುವ ರೀತಿಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ…

Read More

ಬೆಂಗಳೂರು – ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು‌ ರಣತಂತ್ರ ರೂಪಿಸುತ್ತಿರುವ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಈ ಕೆಲಸ ಸುಲಭವಾಗ ಬೇಕೆಂದರೆ ಜೆಡಿಎಸ್ ಕುದುರೆಗೆ ಲಗಾಮು ಹಾಕಬೇಕು‌ ಎಂದು ವ್ಯೂಹ ರಚಿಸಿದ್ದರು. ಆದರೆ ಈ ವ್ಯೂಹ…

Read More