ಸಿಬಿ ರದ್ಧತಿ ಬಗ್ಗೆ ಅಗತ್ಯವಿದ್ದರೆ ಅಧಿವೇಶನದಲ್ಲಿ ಕಾನೂನು ತಿದ್ದುಪಡಿ ವಿಧೇಯಕಗಳನ್ನು ಮಂಡಿಸುವುದಾಗಿ ಅವರು ಹೇಳಿದರು.
Browsing: ಕಾನೂನು
Read More
ಡಿಸಿಪಿ ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಲಾಗಿದ್ದು ಸಾಕಷ್ಟು ಸಂಖ್ಯೆಯ ಪೊಲೀಸರನ್ನು ಬಂಧೋಬಸ್ತ್ಗೆ ನಿಯೋಜಿಸಲಾಗಿದೆ.
ಎಸ್ ಆರ್ ಹಿರೇಮಠ ಸೇರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ರಿಟ್ ಸಲ್ಲಿಸಿದ್ದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪ್ರಮುಖರನ್ನು ಕೊಲೆ ಮಾಡುವ ಗುರಿಯನ್ನು ನೀಡಲಾಗಿತ್ತು.
ಜಿಲ್ಲಾಡಳಿತ ಇಂದಿನಿಂದ ನೈಟ್ ಕರ್ಫ್ಯೂ ಆದೇಶವನ್ನು ಹಿಂಪಡೆದಿದೆ.