ಬೆಂಗಳೂರು,ಜು.22-ಸಂಚಾರ ದಟ್ಟಣೆ ನಿಷೇಧಿತ ಪ್ರದೇಶದಲ್ಲಿ ವಾಹನ ನಿಲುಗಡೆ, ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಕಿರಿಕಿರಿ ಹೀಗೆ ಸಂಚಾರ ಸಮಸ್ಯೆಗಳ ಬಗ್ಗೆ ಇನ್ನು ಮುಂದೆ ನಮ್ಮ-112ಕ್ಕೆ (ಪೊಲೀಸ್ ನಿಯಂತ್ರಣ ಕೊಠಡಿ)ಸಾರ್ವಜನಿಕರು ಕರೆ ಮಾಡಿ ಪೊಲೀಸರ ನೆರವು ಪಡೆಯಬಹುದು. ಇದುವರೆಗೆ…
Browsing: ಕಾನೂನು
ಬೆಂಗಳೂರಿನ ಜಯನಗರಕ್ಕೆ ಇನ್ನೊಂದು ಹೆಸರನ್ನಿಡಬಹುದೇನೊ – ಸಭ್ಯರ ನಗರ ಅಂತ. ಬೆಂಗಳೂರಿನ ಅತ್ಯಂತ ಅಚ್ಚುಕಟ್ಟಾದ ಸುಸಜ್ಜಿತ ಬಡಾವಣೆ ಎಂದು ಹೆಸರುವಾಸಿಯಾಗಿ ಈ ಬಡಾವಣೆ ಸ್ಥಾಪಿಸಲ್ಪಟ್ಟಾಗ ಇದು ಏಷ್ಯಾದ ಅತ್ಯಂತ ದೊಡ್ಡ ಬಡಾವಣೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು.…
ಬೆಂಗಳೂರು, ಜೂ.20- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ…
ಮಂಗಳೂರು,ಜೂ.6- ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆಗೆ ಸವಾಲಾಗಿರುವ ನೈತಿಕ ಪೊಲೀಸ್ ಗಿರಿ ವಿರುದ್ಧ ಪೊಲೀಸರು ಸಮರ ಸಾರಿದ್ದಾರೆ. ನೈತಿಕ ಪೊಲೀಸ್ ಗಿರಿಯಲ್ಲಿ ನಿರತಾಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ನೈತಿಕ ಪೊಲೀಸ್ ಗಿರಿಯಲ್ಲಿ ತೊಡಗಿರುವ ವ್ಯಕ್ತಿಗಳ…
ಬೆಂಗಳೂರು, ಜೂ.4- ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವಾರಗಳು ಕಳೆದಿಲ್ಲ ಈಗಾಗಲೇ ಸರ್ಕಾರದ ಕೆಲವು ನಿರ್ಧಾರಗಳು ವಿವಾದಕ್ಕೆ ಕಾರಣವಾಗಿದ್ದು ಇದರ ವಿರುದ್ಧ ಬೀದಿ ಹೋರಾಟ ನಡೆಸಲು ಬಿಜೆಪಿ ಮುಂದಾಗಿದೆ. ಪಠ್ಯಪುಸ್ತಕ ಪರಿಷ್ಕರಣೆ…