ಬೆಂಗಳೂರು, ಜೂ.9: ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ತಂದುಕೊಡಲು ವಿಫಲವಾಗಿರುವ ಕಾಂಗ್ರೆಸ್ ನಾಯಕರಿಗೆ ಶಿಕ್ಷೆ ವಿಧಿಸಲು ಹೈಕಮಾಂಡ್ ಸಜ್ಜು ಗೊಂಡಿದೆ. ಕಾಂಗ್ರೆಸ್ ಆಡಳಿತದಲ್ಲಿರುವ ಕರ್ನಾಟಕದಿಂದ ಈ ಬಾರಿ 14ರಿಂದ 16 ಸಂಸದರನ್ನು ಆಯ್ಕೆ ಮಾಡಿ ಕಳುಹಿಸುವಂತೆ…
Browsing: ಕಾನೂನು
ಪುಣೆ,ಜೂ.9- ಪೋರ್ಷೆ ಕಾರು ಅಪಘಾತದ ಅಪ್ರಾಪ್ತ ಆರೋಪಿಯ ತಂದೆ ವಿಶಾಲ್ ಅಗರ್ವಾಲ್ಗೆ ಸೇರಿರುವ ರೆಸಾರ್ಟ್ ನ್ನು ಮಹಾರಾಷ್ಟ್ರದ ಸತರಾ ಜಿಲ್ಲಾಡಳಿ ನೆಲಸಮ ಮಾಡಿದೆ. ಪುಣೆ ಪೋರ್ಷೆ ಅಪಘಾತದಲ್ಲಿ ಭಾಗಿಯಾಗಿರುವ ಅಪ್ರಾಪ್ತನ ತಂದೆ ರಿಯಲ್ ಎಸ್ಟೇಟ್ ಡೆವಲಪರ್…
ಹಾಸನ,ಜೂ.8-ನಟೋರಿಯಸ್ ರೌಡಿ ರವಿಕುಮಾರ್ ಅಲಿಯಾಸ್ ಚೈಲ್ಡ್ ರವಿಯನ್ನು ಭೀಕರವಾಗಿ ಕೊಲೆ ಮಾಡಿದ್ದ ನಾಲ್ವರು ಕೊಲೆಗಾರರನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರೀತಮ್ (27), ಕೀರ್ತಿ(26), ರಂಗನಾಥ್ ಅಲಿಯಾಸ್ ರಂಗ(26) ಹಾಗೂ ಅಮಿತ್ ಆಲಿಯಾಸ್ ಅಮ್ಮಿ (31)…
ಬೆಂಗಳೂರು,ಜೂ.7: ರಾಜ್ಯ ಬಿಜೆಪಿ ನಾಯಕರು ತಮ್ಮ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಹಾಜರಾದ ಕಾಂಗ್ರೆಸ್‌ನ ವರಿಷ್ಠ ನಾಯಕ ರಾಹುಲ್ ಗಾಂಧಿ ಜಾಮೀನು ಪಡೆದುಕೊಂಡರು. ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ…
ಬೆಂಗಳೂರು,ಜೂ.7: ಕೋಮು ಭಾವನೆ ಕೆರಳಿಸುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬಾಲಿವುಡ್ ಸಿನಿಮಾ ಹಮಾರೆ ಬಾರಹ್ ಅನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಜುಲೈ ಏಳರಿಂದ…