ಬೆಂಗಳೂರು, ಮೇ.21: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣ ಎಲ್ಲರೂ ತಲೆತಗ್ಗಿಸುವ ಪ್ರಕರಣ. ಹಾಗಾಗಿ ನಾನು ಸಾರ್ವಜನಿಕವಾಗಿ ಮತ್ತೊಮ್ಮೆ ಕ್ಷಮೆ ಕೋರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾನು…
Browsing: ಕಾನೂನು
ಬೆಂಗಳೂರು,ಮೇ .18- ಲೈಂಗಿಕ ಕಿರುಕುಳ ಆರೋಪದ ಸುಳಿಯಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಕಾನೂನು ತನ್ನ ಕ್ರಮ ಜರುಗಿಸಲಿದೆ ಎಂದು ಹೇಳಿರುವ ಮಾಜಿ ಪ್ರಧಾನಿ ದೇವೇಗೌಡ ಈ ವಿಷಯ ಇಟ್ಟುಕೊಂಡು ತಮ್ಮ ಕುಟುಂಬಕ್ಕೆ…
ಬೆಂಗಳೂರು,ಮೇ .18- ಲೋಕಸಭೆ ಚುನಾವಣೆ ಬೆನ್ನಲ್ಲೇ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಜನತೆ ಭಯದಿಂದ ಬದುಕುವಂತಾಗಿದೆ ಈ ಹಿನ್ನೆಲೆಯಲ್ಲಿ ತಕ್ಷಣವೇ ಅಗತ್ಯ ಕ್ರಮ ಕೈಗೊಂಡು ಅಪರಾಧಿಗಳಲ್ಲಿ ಭಯದ ವಾತಾವರಣ ಮೂಡಿಸಬೇಕು ಎಂದು ರಾಜ್ಯ ಬಿಜೆಪಿ…
ಬೆಂಗಳೂರು,ಮೇ.17- ಸಾಮಾಜಿಕ ಸುಭದ್ರತೆಗೆ ಹೆಸರಾಗಿದ್ದ ನಮ್ಮ ಹೆಮ್ಮೆಯ ಕರ್ನಾಟಕ ರಾಜ್ಯವನ್ನು ಕಾಂಗ್ರೆಸ್ ಸರ್ಕಾರ ತನ್ನ ಒಂದು ವರ್ಷದ ಆಡಳಿತದಲ್ಲಿ ಕ್ರಿಮಿನಲ್ಗಳು, ಕೊಲೆಗಡುಕರ ತಾಣವನ್ನಾಗಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಪಾದಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ…
ಪ್ರಜ್ವಲ್ ರೇವಣ್ಣ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್.? ಬೆಂಗಳೂರು,ಮೇ.16 ಲೈಂಗಿಕ ಕಿರುಕುಳ ಆರೋಪದ ಸುಳಿಯಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪತ್ತೆಹಚ್ಚಲು ವಿಫಲವಾಗಿರುವ ವಿಶೇಷ ತನಿಖೆ ತಂಡ ಇದೀಗ ಅವರ ಬಂಧನಕ್ಕೆ ರೆಡ್…