ಪೊಲೀಸ್ ಇಲಾಖೆ 8 ತಂಡಗಳನ್ನು ಮಾಡಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಇಂದು ಉದ್ಯಾವರದ ಬಳಿ ಆರೂ ಮಂದಿಯನ್ನು ಬಂಧಿಸಿದ್ದಾರೆ.
Browsing: ಕಾರು
Read More
ಪ್ರಕರಣಕ್ಕೆ ಬಳಸಲಾಗಿರುವ ಕಾರು ಹಾಗು ಕಾರಿನ ಮಾಲೀಕರನ್ನು ವಶಕ್ಕೆ ಪಡೆಯಲಾಗಿದೆ
ಕಳೆದ ಹತ್ತು ದಿನಗಳಲ್ಲಿ ಮೂರು ಕೊಲೆ ಪ್ರಕರಣಗಳು ನಡೆದಿವೆ.
ಕೊಲೆ ಕೃತ್ಯ ನಡೆದ ದಿನ ದುಷ್ಕರ್ಮಿಗಳು ಕಾರಿನಲ್ಲಿ ಬಂದು ಹತ್ಯೆ ನಡೆಸಿದ್ದರು.
ಕೇರಳ ಗಡಿ ದಾಟಿ ಕೊಲೆಗಾರರ ಹಿಡಿಯಲು ಗೃಹಸಚಿವರು, ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸುದ್ದಿಗಾರರಿಗೆ ಬೊಮ್ಮಾಯಿ ತಿಳಿಸಿದರು.