ಬೆಂಗಳೂರು,ಜು.11- ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಕೊಲೆ ಮಾಡಿದ ಆರೋಪದಲ್ಲಿ ಸಿಲುಕಿರುವ ಸ್ಯಾಂಡಲ್ ವುಡ್ ನಟ ಛಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಸ್ವಿಟ್ಜರ್ ಲ್ಯಾಂಡ್ ವೀಸಾ ನಿರಾಕರಿಸಲಾಗಿದೆ. ಇವರ ಅಭಿನಯದ…
Browsing: ಕೊಲೆ
ಪಣಜಿ,ಜೂ.18- ಯುವಕನೊಬ್ಬ ತನ್ನ ಪ್ರೇಯಸಿಯನ್ನು ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ್ದು,ನಗರದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಆಕೆಯ ಶವ ಪತ್ತೆಯಾಗಿದೆ. ಕತ್ತು ಸೀಳಿ ಪ್ರೇಯಸಿ ರೋಶಿ ಮೋಸೆಸ್ ರನ್ನು ಕೊಲೆಗೈದ ಪ್ರಿಯಕರ ಸಂಜಯ್ ಕೆವಿನ್(22)ನನ್ನು ಹುಬ್ಬಳ್ಳಿಯಲ್ಲಿ…
ಮಂಗಳೂರು,ಜೂ.13- ರಾಜ್ಯ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿರುವ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿನ ಕೋಮು ಹಿಂಸಾಚಾರವನ್ನು ಹತ್ತಿಕ್ಕಲು ದೇಶದಲ್ಲೇ ಮೊದಲ ಬಾರಿಗೆ ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆ ಅಸ್ತಿತ್ವಕ್ಕೆ ಬಂದಿದೆ. ಕರಾವಳಿ ಹಾಗೂ ಮಲೆನಾಡಿನ ಮೂರು…
ಬೆಂಗಳೂರು,ಜೂ.13: ಕಾಂಗ್ರೆಸ್ ನ ಪ್ರಭಾವಿ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ…
ಬೆಂಗಳೂರು,ಜೂ.7 ರಾಜಧನಗರದ ಹೊರವಲಯದ ಆನೇಕಲ್ ಬಳಿಯ ಹೀಲಲಿಗೆ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿರುವ ಘಟನೆ ಪೊಲೀಸರನ್ನೇ ಬೆಚ್ಚಿಬೀಳುವಂತೆ ಮಾಡಿದೆ. ಎಂದಿನಂತೆ ಠಾಣೆಯಲ್ಲಿ ಪೊಲೀಸರು ಕರ್ತವ್ಯ ನಿರತರಾಗಿದ್ದರು. ಈ ವೇಳೆ ಬ್ಯಾಗ್ ಹಿಡಿದು ಒಳಬಂದ ವ್ಯಕ್ತಿಯೊಬ್ಬ ಅದರೊಳಗೆ…